
10/08/2025
ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಲು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ‘ತುಳುನಾಡು’ ಎಂದು ಮರು ನಾಮಕರಣ ಮಾಡಲು ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (AATA)ದಿಂದ ಕರ್ನಾಟಕ ಸರ್ಕಾರಕ್ಕೆ ಒತ್ತಾಯ
(ವರದಿ: ಶ್ರೀವಲ್ಲಿ ರೈ ಮಾರ್ಟೆಲ್) ಬೋಸ್ಟನ್: ಅಖಿಲ ಅಮೇರಿಕಾ ತುಳು ಅಸೋಸಿಯೇಶನ್ (AATA)ನ ವತಿಯಿಂದ ಕರ್ನಾಟಕ ವಿಧಾನಸಭೆಯ ಗೌರವಾನ್ವಿತ ಸ್...