Kadambanews24x7

Kadambanews24x7 ಇದು ಕೆಚ್ಚೆದೆಯ ಕನ್ನಡ ವಾಹಿನಿ ಕದಂಬ ನ್ಯೂ?

Hi friend s
09/12/2023

Hi friend s

17/04/2023

ಬಂಡಿ ರವಿ ತಿಪಟೂರು

https://youtu.be/5A_J0RH1fJU *ಡಾಕ್ಟರ್ ಅರುಣ್ ಸೋಮಣ್ಣ ಮಾತು Ayuktha.tv news*
26/01/2022

https://youtu.be/5A_J0RH1fJU *ಡಾಕ್ಟರ್ ಅರುಣ್ ಸೋಮಣ್ಣ ಮಾತು Ayuktha.tv news*

*ಇಂದಿನ ಯುವಕರು ದೇಶದ ಸ್ವಾತಂತ್ರ್ಯ ,ರಾಷ್ಟಗೀತೆ* ,*ನಾಡಗೀತೆ ಮಹತ್ವನ್ನು* *ಅರಿತುಕೊಳ್ಳಬೇಕು-ಶ್ರೀಮತಿ ಶೈಲಜಾ ಸೋಮಣ್ಣ* ಗೋವಿಂದರಾಜನ.....

ಹೊಸ ವರ್ಷದ ಹಾರ್ದಿಕ ಶುಭಾಶಯಗಳು
02/01/2022

ಹೊಸ ವರ್ಷದ ಹಾರ್ದಿಕ ಶುಭಾಶಯಗಳು

https://youtu.be/qrQj-TaL4AQ **ಬ್ರ್ಯಾಂಡ್ ಪುನರ್ರಚನೆಯ ಭಾಗವಾಗಿ ತನ್ನ ಮೊದಲ ಕ್ಲಿಕ್&ಮೋಟರ್ ವ್ಯವಹಾರವಾದ ಡೆಲ್ ಫ್ರೆಂಜೆ ಅನ್ನು ಆರಂಭಿಸಿ...
16/12/2021

https://youtu.be/qrQj-TaL4AQ **ಬ್ರ್ಯಾಂಡ್ ಪುನರ್ರಚನೆಯ ಭಾಗವಾಗಿ ತನ್ನ ಮೊದಲ ಕ್ಲಿಕ್&ಮೋಟರ್ ವ್ಯವಹಾರವಾದ ಡೆಲ್ ಫ್ರೆಂಜೆ ಅನ್ನು ಆರಂಭಿಸಿದ ಸುಗುಣ ಫುಡ್ಸ್*please subscribe all more videos kadambanews24x7*

ಬ್ರ್ಯಾಂಡ್ ಪುನರ್ರಚನೆಯ ಭಾಗವಾಗಿ ತನ್ನ ಮೊದಲ ಕ್ಲಿಕ್&ಮೋಟರ್ ವ್ಯವಹಾರವಾದ ಡೆಲ್ ಫ್ರೆಂಜೆ ಅನ್ನು ಆರಂಭಿಸಿದ ಸುಗುಣ ಫುಡ್ಸ್ DelFrez ...

01/12/2021

C des all

New guidelines considering new Covid Varient for Maharashtra from today.Check out the guidelines below:1) Only those who...
30/11/2021

New guidelines considering new Covid Varient for Maharashtra from today.

Check out the guidelines below:

1) Only those who have taken two doses of vaccine can travel in rickshaws, taxis, buses, cabs. This means that from now on only those who have been fully vaccinated will have access to public or private vehicles. Travel will not be possible without vaccination.

2) Passengers arriving in Maharashtra are required to provide full vaccination certificate or RT PCR test report 72 hours before departure.
3) Cinema halls, wedding halls, auditoriums can be attended by only 50% of the capacity.

4) A fine of Rs.500 for not wearing a mask
Shopkeeper will be fined Rs 10,000 for not wearing mask in shop, shop owner will be fined Rs 50,000 for not wearing mask in mall
50 thousand fine for violating Covid rules in political meetings and programs.

5) Only 25% attendance allowed to watch India-New Zealand match

6) Failure to wear a mask in a taxi or private vehicle will result in a fine of Rs 500 and the owner of the vehicle will be fined Rs 500.

7) Social distancing should be followed at least 6 feet distance.

8) Strict prohibition on spitting in public places

BIG NEWS! New Covid Variant: Maharashtra govt imposes restrictions amid threat of new covid variant, check out guidelines: Maharashtra government has once again been alerted due to the increasing number of Covid patients in the last few .... Get all latest entertainment & viral stories on english.lo...

https://youtu.be/9AfqDl7PATM *ಮದುವೆ ಆದ್ಮೇಲೆ ಫಸ್ಟ್ ನೈಟ್ ನಲ್ಲಿ ಏನ್ಮಾಡ್ತೀರಾ.?ರಚಿತಾ ರಾಮ್ ಪ್ರಶ್ನೆ*  *please like and subscrib...
09/11/2021

https://youtu.be/9AfqDl7PATM *ಮದುವೆ ಆದ್ಮೇಲೆ ಫಸ್ಟ್ ನೈಟ್ ನಲ್ಲಿ ಏನ್ಮಾಡ್ತೀರಾ.?ರಚಿತಾ ರಾಮ್ ಪ್ರಶ್ನೆ* *please like and subscribe all more videos Rachita ram Actress Kannada*

RachitaRam ಫಸ್ಟ್ ನೈಟ್ ನಲ್ಲಿ ಏನ್ ಮಾಡ್ತಾರೆ ಎಂದು ರಚಿತಾ ರಾಮ್ ಪ್ರಶ್ನೆ ಎಲ್ಲಾ ಗಂಡಸರು 1ಕ್ಷಣ ಸುಮ್ಮನೆ

ಕಿಶೋರ್
01/10/2021

ಕಿಶೋರ್

ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿ ಸಿ4ವಿ ಯಿಂದ ರಾಜ್ಯದಲ್ಲಿ 4 ಸಾವಿರ ಕೋಟಿಗಳ ಹೂಡಿಕೆಗೆ ಒಪ್ಪಂದ*•ವಿಶ್ವದ ಲೀಥಿಯ...
01/07/2021

ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿ ಸಿ4ವಿ ಯಿಂದ ರಾಜ್ಯದಲ್ಲಿ 4 ಸಾವಿರ ಕೋಟಿಗಳ ಹೂಡಿಕೆಗೆ ಒಪ್ಪಂದ*

•ವಿಶ್ವದ ಲೀಥಿಯಮ್‌ ಇಯಾನ್‌ ಬ್ಯಾಟರಿ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿ
•ಸುಮಾರು 4 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆ
•4 ಸಾವಿರ ಉದ್ಯೋಗಾವಕಾಶಗಳ ಸೃಷ್ಟಿ

*ಬೆಂಗಳೂರು ಜುಲೈ 1*: ಲಿಥಿಯನ್‌ -ಅಯಾನ್‌ ಸೆಲ್‌ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ಅಮೇರಿಕಾದ ಸಿ4ವಿ ಇಂದು ರಾಜ್ಯದಲ್ಲಿ 4 ಸಾವಿರ ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಮುಂದಾಗಿರುವುದು, ರಾಜ್ಯದ ಎಲೆಕ್ಟ್ರಿಕ್‌ ಸೆಲ್‌ ಉತ್ಪಾದನಾ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ *ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶ್ರೀ ಜಗದೀಶ್‌ ಶೆಟ್ಟರ್‌ ತಿಳಿಸಿದರು*.

ಇಂದು ಬೆಂಗಳೂರಿನಲ್ಲಿ ವಿಶ್ವದ ಪ್ರಮುಖ ಲಿಥಿಯನ್‌ -ಅಯಾನ್‌ ಸೆಲ್‌ (Li-Ion) ಸೆಲ್‌ ಉತ್ಪಾದನಾ ಕಂಪನಿಯ ಪ್ರತಿನಿಧಿಗಳೊಂದಿಗೆ ಒಡಂಬಡಿಕೆಯ ನಂತರ ಮಾತನಾಡಿದ ಅವರು, ಸಿ4ವಿ ಕಂಪನಿ ನೂರಕ್ಕೂ ಹೆಚ್ಚು ಪೇಟೆಂಟ್‌ ಗಳನ್ನು ಹೊಂದಿರುವ ಹಾಗೂ ಲಿಥೀಯಮ್‌ ಬ್ಯಾಟರಿ ಸೆಲ್‌ ಉತ್ಪಾದನೆ ಹಾಗೂ ತಂತ್ರಜ್ಞಾನ ಹೊಂದಿರುವ ಪ್ರಮುಖ ಕಂಫನಿಯಾಗಿದೆ. ರಾಜ್ಯದಲ್ಲಿ ಈ ಕಂಪನಿಯ 4015 ಕೋಟಿ ರೂಪಾಯಿಗಳ ಹೂಡಿಕೆಯಿಂದಾಗಿ ಸುಮಾರು 4 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದರು.

ಕಂಪನಿ ರಾಜ್ಯದಲ್ಲಿ 5 GWh ಪ್ಲಾಂಟನ್ನು ಸ್ಥಾಪಿಸಲಿದ್ದು, ಮುಂದಿನ ವರ್ಷ ಇದರ ಕಾಮಗಾರಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿ ಇತ್ತೀಚಿಗೆ ಹೊರತಂದಿರುವ ನೂತನ ಇಎಸ್‌ಡಿಎಂ ನೀತಿ ಹಾಗೂ ಎಲೆಕ್ಟ್ರಿಕ್‌ ವೆಹಿಕಲ್‌ ನೀತಿಯಲ್ಲಿನ ಅಮೂಲಾಗ್ರ ಬದಲಾವಣೆಯ ಮೂಲಕ ಹಸಿರು ಭವಿಷ್ಯಕ್ಕೆ ಮುನ್ನಡಿಯನ್ನು ಬರೆದಿದ್ದೇವೆ. ಪರಿಸರ ಮಾಲಿನ್ಯ ಕಡಿಮೆಗೊಳಿಸುವ ನಿಟ್ಟಿನಲ್ಲಿ ಸೆಲ್‌ ಉತ್ಪಾದನಾ ಕ್ಷೇತ್ರ ಪ್ರಮುಖ ಪಾತ್ರವಹಿಸಲಿದೆ. ಈ ನಿಟ್ಟಿನಲ್ಲಿ ಕ್ಷೇತ್ರಕ್ಕೆ ಅಗತ್ಯವಿರುವ ಸಹಕಾರ ರಾಜ್ಯ ಸರಕಾರದಿಂದ ಈಗಾಗಲೇ ನೀಡಲಾಗುತ್ತಿದೆ. ಪ್ರಮುಖ ಕಂಪನಿ ರಾಜ್ಯದಲ್ಲಿ ಹೂಡಿಕೆಗೆ ಮುಂದಾಗಿರುವುದರಿಂದ ಇನ್ನಷ್ಟು ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಸಾಧ್ಯವಾಗಲಿದೆ. ರಾಜ್ಯದಲ್ಲಿ ಕೈಗಾರಿಕೆಯ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರಗಳನ್ನು ನಮ್ಮ ಸರಕಾರ ನೀಡಲು ಸಿದ್ದವಿದೆ ಎಂದು ಇದೇ ಸಂಧರ್ಭದಲ್ಲಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ರಾಜ್‌ ಕುಮಾರ್‌ ಖತ್ರಿ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್‌ ಕೃಷ್ಣ, ಸಿ4ವಿ ಕಂಪನಿಯ ಸಿಇಓ ಶೈಲೇಶ್‌ ಉಪ್ರೇತಿ, ಉಪಾಧ್ಯಕ್ಷ ಕುಲದೀಪ್‌ ಗುಪ್ತಾ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಇನ್‌ವೆಸ್ಟ್‌ ಕರ್ನಾಟಕ ಫೋರಂ ನ ಸಿಓಓ ಬಿ.ಕೆ ಶಿವಕುಮಾರ್‌ ಪಾಲ್ಗೊಂಡಿದ್ದರು.

ಕೇಂದ್ರ ಹಾಗೂ ರಾಜ್ಯಗಳು  #ಎಂಎಸ್‌ಎಂಇ ಗೆ ನೀಡಿರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ:  ಕೈಗಾರಿಕಾ ಸಚಿವ  #ಜಗದೀಶ್‌ಶೆಟ್ಟರ್‌ಬೆಂಗಳೂರು ಜುಲೈ 2...
27/06/2021

ಕೇಂದ್ರ ಹಾಗೂ ರಾಜ್ಯಗಳು #ಎಂಎಸ್‌ಎಂಇ ಗೆ ನೀಡಿರುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಿ: ಕೈಗಾರಿಕಾ ಸಚಿವ #ಜಗದೀಶ್‌ಶೆಟ್ಟರ್‌

ಬೆಂಗಳೂರು ಜುಲೈ 27: ಕರ್ನಾಟಕ ರಾಜ್ಯದ ನೂತನ ಕೈಗಾರಿಕಾ ನೀತಿ 2020-2025 ರಲ್ಲಿ ಎಂಎಸ್‌ಎಂಇ ಗಳಿಗೆ ಹೆಚ್ಚಿನ ಸೌಲಭ್ಯ ಹಾಗೂ ಆದ್ಯತೆ ನೀಡಲಾಗಿದೆ. ಅಲ್ಲದೆ, ಸಾರ್ಥಕ್‌ ಯೋಜನೆಯ ಮೂಲಕ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಈ ಬಗ್ಗೆ ಉದ್ಯಮಿಗಳಲ್ಲಿ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ ಎಂದು ಲೆಕ್ಕಪರಿಶೋಧಕರ ಸಂಘದ ಪದಾಧಿಕಾರಿಗಳಿಗೆ ಕರೆ ನೀಡಿದರು.

ಇಂದು ವಿಶ್ವ ಎಂಎಸ್‌ಎಂಇ ದಿನದ ಅಂಗವಾಗಿ ಬೆಂಗಳೂರು ಬ್ರಾಂಚ್‌ ಆಫ್‌ ಎಸ್‌ಐಆರ್‌ಸಿ – ದ ಇನ್ಸಿಟ್ಯೂಟ್‌ ಆಫ್‌ ಚಾರ್ಟೆಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ – ಎಂಎಸ್‌ಎಂಇ ಮತ್ತು ಸ್ಟಾರ್ಟ್‌ ಅಪ್‌ ಆಫ್‌ ಐಸಿಎಐ ಸಮಿತಿ, ಪೀಣ್ಯ ಕೈಗಾರಿಕಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ವೆಬಿನಾರ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಲೆಕ್ಕಪರಿಶೋಧಕರು ಕೈಗಾರಿಕೆಗಳು ಸಫಲತೆಯಾಗುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಈ ಕೈಗಾರಿಕೆಗಳ ಅನುಕೂಲ ಹಾಗೂ ಅಭಿವೃದ್ದಿಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ. ರಾಜ್ಯದಲ್ಲೂ ಎಂಎಸ್‌ಎಂಇ ಗಳ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿಯ ನೂತನ ಕೈಗಾರಿಕಾ ನೀತಿಯಲ್ಲಿ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ಆದ್ಯತೆಯನ್ನು ನೀಡಲಾಗಿದೆ. ಅಲ್ಲದೆ, ಕ್ರಾಂತಿಕಾರಿ ನೀತಿ ಹಾಗೂ ಕಾಯ್ದೆಗಳಾದ ಕೈಗಾರಿಕಾ ಸೌಲಭ್ಯ ಕಾಯ್ದೆ ಹಾಗೂ ಅಫಿಡವಿಟ್‌ ಬೇಸ್ಡ್‌ ಕ್ಲಿಯರೆನ್ಸ್‌ ನಂತಹ ಕ್ರಮಗಳ ದೇಶದಲ್ಲೇ ಮೊದಲಾಗಿದ್ದು ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಇದ್ದಂತಹ ಹಲವಾರು ಅಡೆತಡೆಗಳನ್ನು ನಿವಾರಿಸುವಲ್ಲಿ ಯಶಸ್ವಿಯಾಗಿದ್ದೇವೆ.

ಅಲ್ಲದೆ, ಸಾರ್ಥಕ್‌ ಆನ್‌ಲೈನ್‌ ಪ್ಲಾಟ್‌ಫಾರಂ ಮುಖಾಂತರ ಸಣ್ಣ ಕೈಗಾರಿಕೆಗಳು ಮತ್ತು ಹಲವಾರು ಪಾಲುದಾರರ ಮಧ್ಯೆ ಸಂಪರ್ಕ ಕೊಂಡಿಯನ್ನು ನಿರ್ಮಿಸಿದ್ದೇವೆ. ಇದರ ಮೂಲಕ ಸಣ್ಣ ಕೈಗಾರಿಕೆಗಳು ಕಚ್ಚಾವಸ್ತುಗಳ ಖರೀದಿ, ಹಂಚಿಕೆದಾರರೊಂದಿಗೆ ಸಂಫರ್ಕ, ಕೌಶಲ್ಯ ಹೊಂದಿದ ಕಾರ್ಮಿಕರೊಂದಿಗೆ ಹೀಗೆ ಹತ್ತು ಹಲವಾರು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಕೈಗಾರಿಕೆಗಳು ಹಾಗೂ ಉದ್ಯಮಿಗಳ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಲೆಕ್ಕಪರಿಶೋಧಕರು ಈ ಎಲ್ಲಾ ಯೋಜನೆಗಳ ಬಗ್ಗೆ ತಮ್ಮ ಸಂಘದ ಅಡಿಯಲ್ಲಿ ಜನರಲ್ಲಿ ಅರಿವನ್ನು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕರೆ ನೀಡಿದರು.

ವೆಬಿನಾರ್‌ ನಲ್ಲಿ ಬೆಂಗಳೂರು ಬ್ರಾಂಚ್‌ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾದ ಬಿ.ಟಿ ಶೆಟ್ಟಿ, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷರಾದ ಸಿ ಪ್ರಕಾಶ್‌, ಐಸಿಎಐ ಕಾರ್ಯದರ್ಶಿಗಳಾದ ಪನ್ನರಾಜ್‌, ನಿಕಟಪೂರ್ವ ಅಧ್ಯಕ್ಷರಾದ ರವೀಂದ್ರ ಕೋರೆ ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.

hi
28/12/2020

hi

03/11/2020

good nyt all

17/09/2020

Good news

Adresse

Democratic Republic Of The

Téléphone

+17022639526

Site Web

Notifications

Soyez le premier à savoir et laissez-nous vous envoyer un courriel lorsque Kadambanews24x7 publie des nouvelles et des promotions. Votre adresse e-mail ne sera pas utilisée à d'autres fins, et vous pouvez vous désabonner à tout moment.

Contacter L'entreprise

Envoyer un message à Kadambanews24x7:

Vidéos

Partager