
30/06/2025
ಹಸಿರಿಲ್ಲದೆ ಬದುಕಿಲ್ಲ ಎಂದು ಜಗತ್ತಿಗೆ ತೋರಿಸಿಕೊಟ್ಟ ಮಾನವತಾವಾದಿ, ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತ ಆ ತಾಯಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ಸುದೀರ್ಘ ಕಾಲ ಪರಿಸರ ಸೇವೆ ಮಾಡುವ ಭಾಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
#ಸಾಲುಮರದತಿಮ್ಮಕ್ಕ