
24/07/2025
ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಬ್ಯಾಂಕ್(ನಿ) (DCC) ಉಪಾಧ್ಯಕ್ಷರಾದ ಸುರೇಶ್ ಸಜ್ಜನ ಅವರ ತಾಯಿಯ ಅವರು ಮೊನ್ನೆ ಮೃತರಾದ ಹಿನ್ನೆಲೆಯಲ್ಲಿ ಇಂದು ಅವರ ಕಲ್ಬುರ್ಗಿಯ ನಿವಾಸಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ್ರು ಅವರು ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವಾನ ಹೇಳಿದರು