7 Arsikere News

7 Arsikere News ನಮ್ಮಲ್ಲಿ ಸುಳ್ಳು ವರದಿ ಇಲ್ಲ ?
(1)

14/09/2025

ಅರಸೀಕೆರೆ ಎಲ್‌ಐಸಿ ಶಾಖೆ 2024 25 ಸಾಲಿನಲ್ಲಿ ದೇಶಕ್ಕೆ ಮೊದಲ ಸ್ಥಾನ ಎಲ್‌ಐಸಿ ಎಂಡಿ ರತ್ನಾಕರ್ ಪಟ್ನಾಯಕ್ ...

09/09/2025

ಎಂ ಡಿ ಆರ್ ಎಸ್ ರಂಗಾಪುರ ಕಾವಲು ಮತ್ತು ಸೇಂಟ್ ಜಾನ್ ಗಂಡಸಿ ಶಾಲೆಗಳ ನಡುವೆ ನಡೆದ ಫೈನಲ್ ಪಂದ್ಯಾವಳಿ

07/09/2025

ಅರಸೀಕೆರೆ ಶ್ರೀ ಕ್ಷೇತ್ರ ಯಾದಾಪುರ ಜೇನುಕಲ್ ಸಿದ್ದೇಶ್ವರ ಸ್ವಾಮಿ ಅವರ ಹುಣ್ಣಿಮೆ ದಿನದ ಅಂಗವಾಗಿ
ಸಾಕಷ್ಟು ಭಕ್ತಾದಿಗಳು ಪ್ರಸಾದವನ್ನು ಚೆಲ್ಲುತ್ತಿದ್ದರು ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ವಯಂಸೇವಕರಿಂದ ಸೇವ ಕಾರ್ಯ ಜರುಗಿತು

https://youtu.be/EzegMh8rOpo?si=8zSv0YiP2ARWpIaB





#ಮೈಸೂರುಚಲೋ



| .


06/09/2025

ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಬಸವಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆ

04/09/2025

ಎನ್ ಆರ್ ಸಂತೋಷ್ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಪತ್ರಿಕಾಗೋಷ್ಠಿ

02/09/2025

ಅರಸೀಕೆರೆ ಶಾಖೆ, ಜೀವ ವಿಮಾ ನಿಗಮದಲ್ಲಿ ಅದ್ದೂರಿ 69 ನೇ ಹುಟ್ಟು ಹಬ್ಬ ಆಚರಣೆ ನಡೆಯಿತು

30/08/2025

ಕೊಲೆಯಾದ ವ್ಯಕ್ತಿ ತೌಫಿಕ್

ಅರಸೀಕೆರೆಯ ಮುಜವಾರ್ ಮೊಹಲ್ಲಾದಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿಗಳ ನಡುವೆ ನಡೆದಿದ್ದ ಕ್ಷುಲ್ಲಕ ಜಗಳ ಅಂತಿಮವಾಗಿ ಒಬ್ಬನ ತಂದೆಯ ಜೀವ ಕಸಿದ ಹೃದಯವಿದ್ರಾವಕ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿ ತೌಫಿಕ್ (28) ಎಂದು ಗುರುತಿಸಲಾಗಿದೆ. ತೌಫಿಕ್ ಹಾಗೂ ಫರಾನ್ ಎಂಬವರ ಪುತ್ರರು ಅರಸೀಕೆರೆಯ ಖಾಸಗಿ ಶಾಲೆಯಲ್ಲಿ ಓದುತ್ತಿದ್ದು, ಆಗಸ್ಟ್ 25ರಂದು ಶಾಲೆಯ ಆವರಣದಲ್ಲಿ ಇಬ್ಬರ ನಡುವೆ ಸಣ್ಣ ಗಲಾಟೆ ನಡೆದಿತ್ತು. ಈ ವಿಚಾರದ ಹಿಂದೆ ಇಬ್ಬರ ಕುಟುಂಬಗಳ ನಡುವೆ ಅಸಮಾಧಾನ ಹುಟ್ಟಿಕೊಂಡಿತ್ತು.

ನಾಲ್ಕು ದಿನಗಳ ಹಿಂದೆ ಅರಸೀಕೆರೆಯ ಬಿಎಚ್ ರಸ್ತೆಯಲ್ಲಿರುವ ಲಕ್ಷ್ಮಿ ಅಂಗಡಿಯಲ್ಲಿ ತೌಫಿಕ್ ಮತ್ತು ಫರಾನ್ ಮುಖಾಮುಖಿಯಾಗಿದ್ದು, ಮಕ್ಕಳ ಜಗಳದ ವಿಚಾರವನ್ನು ಚರ್ಚಿಸುವಾಗ ಗಲಾಟೆ ತೀವ್ರಗೊಂಡಿತ್ತು. ಈ ವೇಳೆ ಫರಾನ್ ತೌಫಿಕ್‌ನನ್ನು ತಳ್ಳಿದ್ದು, ಅವರು ಮೆಟ್ಟಿಲುಗಳಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾದ ತೌಫಿಕ್ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ತೌಫಿಕ್ ಸಾವಿನ ಸುದ್ದಿ ತಿಳಿದ ಕೂಡಲೇ ಅವರ ಕುಟುಂಬಸ್ಥರು ಕೋಪಗೊಂಡು ಫರಾನ್ ಮನೆಗೆ ಮಗ್ಗಿ ದಾಂಧಲೆ ನಡೆಸಿದ್ದಾರೆ. ಮನೆ ಜಖಂಗೊಂಡಿದ್ದು, ಅಲ್ಲಿದ್ದ ಕಾರಿಗೆ ಬೆಂಕಿ ಹಚ್ಚಲಾಗಿದೆ. ಘಟನೆಯಿಂದ ಮುಜವಾರ್ ಮೊಹಲ್ಲಾದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ದಾವಿಸಿದ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.

ಪ್ರಕರಣ ಅರಸೀಕೆರೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

29/08/2025

ಹಾಸನ ಜಿಲ್ಲಾ ಏಚ್.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ರಾಂಪುರ ಶೇಖರಪ್ಪ

ಹಾಸನ ಎಚ್ .ಡಿ.ಸಿ.ಸಿ ಬ್ಯಾಂಕಿನ ಉಪಾಧ್ಯಕ್ಷರಾಗಿರಾಂಪುರ ಶೇಖರಪ್ಪ ಅವಿರೋಧ ಆಯ್ಕೆ
29/08/2025

ಹಾಸನ ಎಚ್ .ಡಿ.ಸಿ.ಸಿ ಬ್ಯಾಂಕಿನ ಉಪಾಧ್ಯಕ್ಷರಾಗಿ
ರಾಂಪುರ ಶೇಖರಪ್ಪ ಅವಿರೋಧ ಆಯ್ಕೆ

27/08/2025

ಮಾಡಾಳು ಶ್ರೀ ಮೂಲಸ್ಥಾನ ಸ್ವರ್ಣಗೌರಮ್ಮನವರನ್ನು ಪ್ರತಿಷ್ಠಾಪಿಸಲಾಯಿತು

26/08/2025

ನಗರಸಭೆಯ ಮಹಿಳಾ ನೌಕರರಿಗೆ ಬಾಗಿನ ಸಮರ್ಪಣೆ ಶಾಸಕ ಕೆಎಂ ಶಿವಲಿಂಗೇಗೌಡ ಹಾಗೂ ನಗರಸಭಾ ಅಧ್ಯಕ್ಷ ಎಂ ಸಮಿವುಲ್ಲಾ

24/08/2025

ಕ್ಷಮೆ ಕೇಳಿದ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ

Address

Arsikere

Alerts

Be the first to know and let us send you an email when 7 Arsikere News posts news and promotions. Your email address will not be used for any other purpose, and you can unsubscribe at any time.

Contact The Business

Send a message to 7 Arsikere News:

Share