18/09/2024
ಅರಣ್ಯ ಸಚಿವ ಈಶ್ವರ ಖಂಡ್ರೆ ಮೇಲೆ ಭೂ ಕಬಳಿಕೆ ಆರೋಪ ಕೇಳಿಬಂದಿದೆ. ಬೀದರ್ನಲ್ಲಿ ಸಚಿವರ ಕುಟುಂಬ ಸುಮಾರು 70 ರಿಂದ 80 ಎಕ್ರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.