
05/09/2025
ಕೇಂದ್ರ ಲೋಕಸೇವಾ ಆಯೋಗದ (UPSC) 2024ನೇ ಸಾಲಿನ ಇಂಜಿನಿಯರಿಂಗ್ ಸರ್ವೀಸ್ (ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಾಂ ಎಂಜಿನಿಯರಿಂಗ್) ಪರೀಕ್ಷೆಯಲ್ಲಿ 31ನೇ ರ‍್ಯಾಂಕ್ ಗಳಿಸುವ ಮೂಲಕ ರಾಜ್ಯದ ಪ್ರಭಾವವನ್ನು ಹೆಚ್ಚಿಸಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಆಲತ್ತೂರು ಗ್ರಾಮದ ರೈತ ದಂಪತಿ ಶ್ರೀ ಮಾದೇಗೌಡ ಹಾಗೂ ಶ್ರೀಮತಿ ಜಯಲಕ್ಷ್ಮಿ ಅವರ ಸುಪುತ್ರಿಯವರಾದ ಎ. ಎಂ ಚೈತ್ರಾ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.