20/08/2025
ಕೆನಡಾದ ಪ್ರತಿಷ್ಠಿತ MARZ ಸಂಸ್ಥೆಯಲ್ಲಿ '45' ಚಿತ್ರಕ್ಕೆ ವಿ.ಎಫ್.ಎಕ್ಸ್
ಸಿಜೆ ಕೆಲಸ ಇನ್ನೂ ನಡೆಯುತ್ತಿದೆ. ಹಾಗಾಗಿ ಚಿತ್ರ ಬಿಡುಗಡೆ ವಿಳಂಬವಾಗಿದೆ ಹೆಸರಾಂತ ವಿ.ಎಫ್.ಎಕ್ಸ್ ತಂತ್ರಜ್ಞ ಯಶ್ ಗೌಡ ಹೇಳಿಕೆ
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.