
21/04/2024
ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ.