
31/07/2025
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಹೆಚ್ಚಳ ಹಾಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುವುದಾಗಿ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ. ಇದರ ಭಾಗವಾಗಿ ನಿನ್ನೆ ಅಂದರೆ ಜು.30ರಂದು ನಗರದ ಫ್ರೀಡಂಪಾರ್ಕ್‌ನಲ್ಲೂ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹವನ್ನು ಮಾಡಿದ್ದು, ಆ ಸತ್ಯಾಗ್ರಹ ಬಹುತೇಕ ಯಶಸ್ವಿಯೂ ಆಗಿದೆ....
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ .....