23/05/2025
ಬೀಸು ಕಂಸಾಳೆ – ಕರ್ನಾಟಕದ ವಿಶಿಷ್ಟ ಜಾನಪದ ಕಲೆ Beesu Kamsale, Popular Folk dance of Karnataka
ಕಂಸಾಳೆ ಮಲೆ ಮಹಾದೇಶ್ವರನ ಭಕ್ತರಾದ ದೇವರಗುಡ್ಡರು ಬಳಸುವಂತಹ ವಿಶಿಷ್ಟ ಬಗೆಯ ವಾದ್ಯ . ಮಾದೇಶ್ವರನ ಕಾವ್ಯವನ್ನು ಈ ಕಲಾವಿದರು ಹಾಡುವರು.