kannada TV

kannada TV kannada TV

01/08/2023

ಗೃಹಲಕ್ಷ್ಮಿಗೆ ಹಣಕಾಸು ಇಲಾಖೆಯಿಂದ ಕಂಡೀಷನ್‌.! ಪ್ರತಿ ತಿಂಗಳು ಸಿಗಲ್ಲ 2000; ಈ ಕಾರ್ಡ್‌ ಇದ್ದರೆ ಮಾತ್ರ ಹಣ

24/05/2023

ಕರ್ನಾಟಕ ರಾಜ್ಯದ ಹೊಸ ಸರ್ಕಾರ ಇದೀಗ ಹಲವು ಯೋಜನೆಗಳನ್ನು ಜಾರಿಗೆ ತರಲಿದೆ ಈ ಬರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮುಂದಿನ ಐದು ವರ್ಷದ ಅಧಿಕಾರವನ್ನು ತನ್ನದಾಗಿಸಿಕೊಳ್ಳಲು ಕೆಲವು ಭರವಸೆಗಳನ್ನು ಚುನಾವಣೆಯ ಸಮಯದಲ್ಲಿ ನೀಡಿತ್ತು ಅಲ್ಲದೆ ಆ ಭರವಸೆಗಳಲ್ಲಿ ಕನಿಷ್ಠ ಐದು ಭರವಸೆಗಳನ್ನು ಚುನಾವಣೆಯ ಫಲಿತಾಂಶ ಬಂದ ಬಳಿಕ ಅತಿ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಸರ್ಕಾರದ ರಚನೆಗೆ ಕಾಂಗ್ರೆಸ್ ಪಕ್ಷವು ಮುಂದಾದರೆ ಸರ್ಕಾರ ರಚನೆ ಮತ್ತು ಮುಖ್ಯಮಂತ್ರಿ ಪದವಿ ಸ್ವೀಕರಿಸುವ ಮೊದಲೇ ಐದು ಭರವಸೆಗಳನ್ನು ಈಡೇರಿಸುವುದಾಗಿ ತಿಳಿಸಿತ್ತು ಅದೇ ರೀತಿ ಇದೀಗ ಆ ಭರವಸೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂಬ ಭರವಸೆಯನ್ನು ಇದೀಗ ಈಡೇರಿಸಲು ಹೊಸ ಸರ್ಕಾರವು ಮುಂದಾಗಿದ್ದು ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲನೇ ದಿನವೇ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುತ್ತೇವೆ ಎಂದು ಪಕ್ಷದ ಮುಖಂಡರಿಂದ ಘೋಷಣೆ ಮಾಡಲಾಗಿದೆ.

22/05/2023

ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ.

20,000 ರೂ.ವರೆಗೆ ಖಾತೆಗೆ ಜಮಾ ಮಾಡಬಹುದಾಗಿದೆ.

ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.

ಮೇ 23ರ ನಂತರ ನೋಟು ಬದಲಾವಣೆ ಮಾಡಬಹುದು. ಒಂದು ದಿನಕ್ಕೆ ಬ್ಯಾಂಕುಗಳಲ್ಲಿ 20 ಸಾವಿರ ರೂ. ಡಿಪಾಸಿಟ್ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿದೆ.

ಈ ಮೂಲಕ ದೇಶಾದ್ಯಂತ 2000 ರೂ. ನೋಟು ಬ್ಯಾನ್ ಮಾಡಲಾಗಿದೆ. ಸೆಪ್ಟೆಂಬರ್ 30ರ ನಂತರ 2000 ರೂ. ನೋಟು ಚಲಾವಣೆಯಲ್ಲಿ ಇರುವುದಿಲ್ಲ. ಮೇ 23ರ ನಂತರ ಬ್ಯಾಂಕುಗಳಿಗೆ ಹೋಗಿ ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಒಮ್ಮೆಗೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದೆ, 2023ರ ಸೆಪ್ಟಂಬರ್ 30ರವರೆಗೆ 2000

Address

Kuluvanahalli
Bangalore
562111

Website

Alerts

Be the first to know and let us send you an email when kannada TV posts news and promotions. Your email address will not be used for any other purpose, and you can unsubscribe at any time.

Contact The Business

Send a message to kannada TV:

Share

Category