
15/07/2025
ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ..
ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ. ಕನ್ನಡ ಸೇರಿದಂತೆ ಪಂಚ ಭಾಷೆಗಳಲ್ಲಿ ನಟಿಸಿ, 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿ, ಸೈ ಎನಿಸಿಕೊಂಡಿದ್ದರು.
ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ.
ಓಂ ಶಾಂತಿ