
19/07/2023
'ನನ್ನ ಮಗನ (ಸುದೀಪ್) ಮೇಲೆ ಆರೋಪ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ. ಮೊದಲು ಎಲ್ಲರೂ ಕೂಲ್ ಆಗಬೇಕು' ಎಂದು ಹೇಳಿದ್ದಾರೆ. ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಂದುವರಿದಿದೆ. ಈ ಪ್ರಕರಣವನ್ನು ಕೋರ್ಟ್ನಲ್ಲಿ ಬಗೆಹರಿಸಿಕೊಳ್ಳಲು ಸುದೀಪ್ ಮುಂದಾಗಿದ್ದಾರೆ. ಇದಕ್ಕೆ ಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗಲೇ ಕುಮಾರ್ ಅವರು ಇಂದು (ಜುಲೈ 19) ರವಿಚಂದ್ರನ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ನಟ 'ಕಿಚ್ಚ' ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂ ಎನ್ ಕುಮಾರ್ ಸಾಕಷ್ಟು ಆರೋಪಗಳನ್ನು ಮಾಡಿದ್ದರು....
'ನನ್ನ ಮಗನ (ಸುದೀಪ್) ಮೇಲೆ ಆರೋಪ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ. ಮೊದಲು ಎಲ್ಲರೂ ಕೂಲ್ ಆಗಬೇಕು' ಎಂದು ಹೇಳಿದ್ದಾರೆ....