newz4

newz4 news and media

19/10/2023
ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು ಉಡುಪಿಯ ಬನ್ನಂಜೆಯಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್...
01/08/2023

ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರು ಉಡುಪಿಯ ಬನ್ನಂಜೆಯಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ

ಈ ವೇಳೆ ವಿದ್ಯಾರ್ಥಿನಿಯರ ಕುಂದು ಕೊರತೆಗಳನ್ನು ಆಲಿಸಿ, ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಕಾಡದಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

please subscribe our YouTube channel

*ಶಾಸಕ ಬಿ.ಆರ್ ಪಾಟೀಲ್ ಅವರ ಹೆಸರಲ್ಲಿ ಹರಿಡಾದುತ್ತಿರುವ ಫೇಕ್ ಲೆಟರ್ ಕುರಿತು ಶಾಸಕರ ಸ್ಪಷ್ಟೀಕರಣ*
26/07/2023

*ಶಾಸಕ ಬಿ.ಆರ್ ಪಾಟೀಲ್ ಅವರ ಹೆಸರಲ್ಲಿ ಹರಿಡಾದುತ್ತಿರುವ ಫೇಕ್ ಲೆಟರ್ ಕುರಿತು ಶಾಸಕರ ಸ್ಪಷ್ಟೀಕರಣ*

please subscribe our YouTube channel

ರಾಜ್ಯದ ಶಾಲಾ ಕಾಲೇಜು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ದಿನ ಸಂವಿಧಾನ ಪೀಠಿಕೆ ವಾಚನ ಮಾಡಲು ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂ...
03/06/2023

ರಾಜ್ಯದ ಶಾಲಾ ಕಾಲೇಜು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ದಿನ ಸಂವಿಧಾನ ಪೀಠಿಕೆ ವಾಚನ ಮಾಡಲು ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿರುವ ನೂತನ ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ.

ರಾಜ್ಯದ ಶಾಲಾ ಕಾಲೇಜು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ದಿನ ಸವಿಂಧಾನದ ಪೀಠಿಕೆ ವಾಚನ ಮಾಡಲು ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸ...
03/06/2023

ರಾಜ್ಯದ ಶಾಲಾ ಕಾಲೇಜು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ದಿನ ಸವಿಂಧಾನದ ಪೀಠಿಕೆ ವಾಚನ ಮಾಡಲು ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿರುವ ನೂತನ ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ.

Address

Bangalore

Telephone

+917899840820

Website

Alerts

Be the first to know and let us send you an email when newz4 posts news and promotions. Your email address will not be used for any other purpose, and you can unsubscribe at any time.

Contact The Business

Send a message to newz4:

Share