16/10/2025
ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ಸೈ ಹನಿಸಿಕೊಂಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ಅವರಿಗೆ ಈ ಸಲದ ರಾಜ್ಯೋತ್ಸವ ಪ್ರಶಸ್ತಿ ಕೊಡಬೇಕೆಂದು ರಾಷ್ಟ್ರೀಯ ಮಹಿಳಾ ವೇದಿಕೆಯ ಅಧ್ಯಕ್ಷರಾದ ಜಯಂತಿ ಗೌಡ ಹಾಗೂ ಅಹಿಂದ ಸಂಘಟನೆಯ ಅಧ್ಯಕ್ಷರಾದ ಎಆರ್ ಸ್ವಾಮಿ ಚಂದ್ರು ಸರ್ ತಂಡದವರು ಸರ್ಕಾರವನ್ನು ಆಗ್ರಹಿಸಿದರು..