Vrushabhadri Productions

Vrushabhadri Productions Leading production studio in Sandalwood

ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ, ಕರುನಾಡ ಚಕ್ರವರ್ತಿ ಶಿವಣ್ಣ & ಡ್ಯಾನ್ಸ್ ಕಿಂಗ್ ಪ್ರಭುದೇವ ಕಾಂಬಿನೇಷನ್‌ನ ರೋಚಕ ...
26/08/2023

ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ, ಕರುನಾಡ ಚಕ್ರವರ್ತಿ ಶಿವಣ್ಣ & ಡ್ಯಾನ್ಸ್ ಕಿಂಗ್ ಪ್ರಭುದೇವ ಕಾಂಬಿನೇಷನ್‌ನ ರೋಚಕ 'ಕರಟಕ ದಮನಕ' ಚಿತ್ರದ ಅದ್ಭುತ ಮೋಷನ್ ಪೋಸ್ಟರ್ ನಿಮ್ಮೆದುರು ಬಂದಿದೆ!

Sneek-peek into foxy world of !

👉🏻 https://youtu.be/UDeThsv28qI

ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ 'ಉರೀಗೌಡ ನಂಜೇಗೌಡ' ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ...
18/03/2023

ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ 'ಉರೀಗೌಡ ನಂಜೇಗೌಡ' ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್.ಅಶ್ವಥ್ ನಾರಾಯಣ್ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ.

ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ, ಗಾಯಕ ಮತ್ತು ಆತ್ಮೀಯ ಮಿತ್ರರೂ ಆದ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯಗಳ...
18/09/2022

ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ, ಗಾಯಕ ಮತ್ತು ಆತ್ಮೀಯ ಮಿತ್ರರೂ ಆದ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯಗಳು!

ಕನ್ನಡ ಚಿತ್ರರಂಗಕ್ಕೆ ಅಮೋಘ ಸೇವೆ ಸಲ್ಲಿಸಿ ಅಜರಾಮರರಾದ ಚಂದನವನದ ಖ್ಯಾತ ನಟ, ಅಭಿನವ ಭಾರ್ಗವ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಜನ್ಮದಿನದಂದ...
18/09/2022

ಕನ್ನಡ ಚಿತ್ರರಂಗಕ್ಕೆ ಅಮೋಘ ಸೇವೆ ಸಲ್ಲಿಸಿ ಅಜರಾಮರರಾದ ಚಂದನವನದ ಖ್ಯಾತ ನಟ, ಅಭಿನವ ಭಾರ್ಗವ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಜನ್ಮದಿನದಂದು ಗೌರವ ಪ್ರಣಾಮಗಳು.

ರಾಕ್‌ಲೈನ್ ಎಂಟರ್ಟೈನ್ಮೆಂಟ್‌ನ ಹೊಸ ಚಿತ್ರ, ಚಾಲೆಂಜಿಂಗ್  ಸ್ಟಾರ್ ದರ್ಶನ್ ಅಭಿನಯದ  ೆ ಚಾಲನೆ ದೊರಕಿದ್ದು, ಆರ್ಟ್ ಆಫ್ ಲಿವಿಂಗ್‌‌ನ ಶ್ರೀ ಶ್ರ...
06/08/2022

ರಾಕ್‌ಲೈನ್ ಎಂಟರ್ಟೈನ್ಮೆಂಟ್‌ನ ಹೊಸ ಚಿತ್ರ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೆ ಚಾಲನೆ ದೊರಕಿದ್ದು, ಆರ್ಟ್ ಆಫ್ ಲಿವಿಂಗ್‌‌ನ ಶ್ರೀ ಶ್ರೀ ರವಿಶಂಕರ್ ಆಶೀರ್ವದಿಸಿದರು.‌! ತರುಣ್ ಸುಧೀರ್ ನಿರ್ದೇಶನದ ಈ ಚಿತ್ರದ ಮೂಲಕ ಕನಸಿನ ರಾಣಿ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ!


ಚಂದನವನದ ಹ್ಯಾಟ್ರಿಕ್ ಹೀರೋ, ಎನರ್ಜಿಟಿಕ್ ಭಜರಂಗಿ, ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಅವರಿಗೆ 60ನೇ ಹುಟ್ಟು ಹಬ್ಬದ ಶುಭಾಶಯಗಳು!
12/07/2022

ಚಂದನವನದ ಹ್ಯಾಟ್ರಿಕ್ ಹೀರೋ, ಎನರ್ಜಿಟಿಕ್ ಭಜರಂಗಿ, ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಅವರಿಗೆ 60ನೇ ಹುಟ್ಟು ಹಬ್ಬದ ಶುಭಾಶಯಗಳು!

Address

#147/11th 'A' Cross, Vyalikaval, Malleshwaram
Bangalore
560003

Website

Alerts

Be the first to know and let us send you an email when Vrushabhadri Productions posts news and promotions. Your email address will not be used for any other purpose, and you can unsubscribe at any time.

Share