Vijay Thoogudeepa

  • Home
  • Vijay Thoogudeepa

Vijay Thoogudeepa Contact information, map and directions, contact form, opening hours, services, ratings, photos, videos and announcements from Vijay Thoogudeepa, Digital creator, .
(2)

💛ಕನ್ನಡಿಗ ❤️
Justice For Sowjanya 🙏🙇

Fan of CSD Darshan Thoogudeepa Srinivas 👑 | 🫶
Spreading Positivity | Be Good & Do Good.
'RCB' ❤️‍🔥 Forever 💛❤️ Virat Kohli 👑

BOSS  👑
29/07/2025

BOSS 👑

28/07/2025

ಪ್ರಥಮ್ ಮೇಲೆ ಹಲ್ಲೆ ಪ್ರಕರಣ ಸತ್ಯ ಹೊರ ಬಂದಿದೆ
ರೌಡಿಗಳ ಜೊತೆ ಹೋಗಿ ಅವರ ಕಾರ್ಯಕ್ರಮದಲ್ಲಿ ಅವರ ಹತ್ತಿರನೇ ತಿಂದು ಅವರಿಗೆ ರೇಗಿಸಿ ಬ್ರೆಡ್ ಚಿಪ್ಸ್ ಕೇಳಿ ಖಾರ ಬನ್ ತಿಂದ ಪ್ರಕರಣವಿದು ,

ನಮ್ಮ ಪ್ರಶ್ನೆ ದರ್ಶನ ಅವರು ಜೈಲಲ್ಲಿ ಇದ್ದಾಗ ಅಭಿಮಾನಿಗಳಿಗೆ ಪ್ರಚೋದನೆ ಹೇಳಿಕೆ ನೀಡಿ ಕಾಮೆಂಟ್ ಮಾಡಿದವರ ವಿರುದ್ಧ ಸಾಲು ಸಾಲು ದೂರು ದಾಖಲಿಸಿದ ಕುತಂತ್ರಿಗೆ ? ಹಲ್ಲೆ ನಡೆದರೂ ದೂರು ನೀಡಿದಷ್ಟು ಒಳ್ಳೆ ಮನಸ್ಸು ಇದೆಯಾ?

ಕಾರಣ ಇಷ್ಟೇ ಅಂದು ಪೊಲೀಸ್ ದೂರು ನೀಡಲು ವೈದ್ಯರ ವರದಿ ಬೇಕು ಸರ್ಕಾರಿ ಆಸ್ಪತ್ರೆಗೆ ಹೋದರೆ ವೈದ್ಯರ ಪರೀಕ್ಷೆಯಲ್ಲಿ ಕುಡಿದಿರುವುದು ಬೆಳಕಿಗೆ ಬರುತ್ತದೆ ಕುಡುಕರ ಗಲಾಟೆ ಎಂದು ವರದಿ ನೀಡುತ್ತಾರೆ ಎರಡು ಮೂರು ದಿನ ಕಳೆದರೆ ಸತ್ಯ ಯಾರಿಗೂ ತಿಳಿಯುವುದಿಲ್ಲ. ಇದು ನಿಮ್ಮ ಗೇಮ್ ಹಾಗೂ ನಿಮಗೆ ಪ್ರೋತ್ಸಾಹ ಧನ ಸಹಾಯ ಮಾಡುವವರ ಹುನ್ನಾರ ಹೇಗಿದ್ರು ನೀವು ನಿರ್ದೇಶಕರು ಅಲ್ಲವೇ ಸ್ವಾಮಿ ಕಥೆ ಚಿತ್ರಕಥೆ ಸಂಭಾಷಣೆ ಚೆನ್ನಾಗಿ ರಚನೆ ಮಾಡಿದ್ದೀರಿ

ರೌಡಿಗಳ ಕಾರ್ಯಕ್ರಮದಲ್ಲಿ ನಿಮಗೆ ಏನು ಕೆಲಸ ? ನೀವು ಸಭ್ಯರು ತಾನೆ ರೌಡಿಗಳು ಅಂತ ತಿಳಿದ ಕೂಡಲೇ ಕಾರು ಹತ್ತಿ ಹೋಗಬೇಕಿತ್ತು ಅವರ ಜೊತೆ ಸಮಯ ಕಳೆದು ಮತ್ತಿನಲ್ಲಿ ಮಾಡಿಕೊಂಡ ಎಡ್ಡವಟಿಗೆ ಬಾಸ್ ಹೆಸರು ತಳುಕು ಯಾಕೆ ?

ದರ್ಶನ್ ಅವರ ಅಧಿಕೃತ ಸಂಘಟನೆಗಳು ನೂರಾರಿವೆ ?
ರಿಜಿಸ್ಟರ್ ಪಟ್ಟಿ ನಮ್ಮತ್ರ ಇದೆ ನಮ್ಮ ಸಂಘದ ಸದಸ್ಯರು ? ಪದಾಧಿಕಾರಿಗಳು ಯಾರಾದ್ರೂ ಬೆದರಿಕೆ ಹಾಕಿದರೆ ಹೇಳಿ ಸ್ವಾಮಿ ಪ್ರೈವೇಟ್ ತೋಟದಲ್ಲಿ ಅಮಲಿನ ನಡೆದ ಜಗಳಕ್ಕೆ ನಮ್ಮ ನಟ ಆಗಲಿ ನಮ್ಮ ಅಭಿಮಾನಿಗಳು ಆಗಲಿ ಹೊಣೆ ಯಾಕೆ ಸ್ವಾಮಿ ? ಗೂಂಡಾಗಳನ್ನು ಸಾಕಬೇಡಿ ಮನೆಯಲ್ಲಿ ನಾಯಿ ಸಾಕಿ ಅಂದ ನಟನಿಗೆ ಸಿನಿಮಾ ಪ್ರಚಾರಕ್ಕೆ ದುಡಿಲ್ಲ ಅಂದರೆ ಹೇಳಿ ದರ್ಶನ್ ಅಣ್ಣ ಪ್ಲೀಸ್ ನಿಮ್ಮ ಮನೆ ನಾಯಿಗೆ ಹಾಕುವ ಊಟದಲ್ಲಿ ಚೂರು ಹಾಕಿ

ಡಿ ಬಾಸ್ ಮೇಲೆ ಗೌರವವಿರುವ ಯಾವೊಬ್ಬ ಅಭಿಮಾನಿ ಕೂಡ ಯಾವುದೇ ವಿವಾದಕ್ಕೆ ಕಿವಿಗೊಡಬೇಡಿ ,ಯಾವುದಕ್ಕೂ ರಿಯಾಕ್ಟ್ ಮಾಡಬೇಡಿ , ಯಾರಿಗೂ ಮೆಸೇಜ್ ಮಾಡಬ...
28/07/2025

ಡಿ ಬಾಸ್ ಮೇಲೆ ಗೌರವವಿರುವ ಯಾವೊಬ್ಬ ಅಭಿಮಾನಿ ಕೂಡ ಯಾವುದೇ ವಿವಾದಕ್ಕೆ ಕಿವಿಗೊಡಬೇಡಿ ,ಯಾವುದಕ್ಕೂ ರಿಯಾಕ್ಟ್ ಮಾಡಬೇಡಿ , ಯಾರಿಗೂ ಮೆಸೇಜ್ ಮಾಡಬೇಡಿ , ಪ್ರಚಾರಕ್ಕೆ ಆಗಲಿ , ಹುನ್ನಾರ ಮಾಡಿ ಆಗಲಿ , ಯಾರು ಏನೇ ಅಂದರೂ ತಲೆ ಕೆಡಿಸಿಕೊಳ್ಳಬೇಡಿ , ಬಾಸ್ ಫ್ಯಾನ್ಸ್ ಏನೆಂದು ಮಾಡಿರುವ ಸಮಾಜಮುಖಿ ಕಾರ್ಯಗಳು ಸಾಕ್ಷಿಯಿದೆ ಈ ಅವಮಾನಗಳು ಇನ್ನಷ್ಟು ಒಳ್ಳೆ ಕೆಲಸ ಮಾಡಲು ಮೆಟ್ಟಿಲು ಆಗಲಿ

ಕೊಚ್ಚೆ ಮೇಲೆ ಕಲ್ಲು ಹಾಕಿದ್ರೆ, ಕೊಚ್ಚೆ ನಮ್ಮೇಲೆ ಹಾರುತ್ತೆ So  "SILENCEIS SOMETIMESTHE BEST ANSWER"
26/07/2025

ಕೊಚ್ಚೆ ಮೇಲೆ ಕಲ್ಲು ಹಾಕಿದ್ರೆ, ಕೊಚ್ಚೆ ನಮ್ಮೇಲೆ ಹಾರುತ್ತೆ So "SILENCEIS SOMETIMES
THE BEST ANSWER"

Exclusive Pic 🔥 Challenging ⭐ DBoss & Shokdhar Darshan Thoogudeepa Srinivas👑  Dhanveerrah ❤️
24/07/2025

Exclusive Pic 🔥 Challenging ⭐ DBoss & Shokdhar

Darshan Thoogudeepa Srinivas👑 Dhanveerrah ❤️

ಪುಣ್ಯಾತ್ಮ  Boss 🙏
23/07/2025

ಪುಣ್ಯಾತ್ಮ Boss 🙏

RELEASE DATE ANNOUNCEMENT SOON 🔥
23/07/2025

RELEASE DATE ANNOUNCEMENT SOON 🔥

Address


Website

Alerts

Be the first to know and let us send you an email when Vijay Thoogudeepa posts news and promotions. Your email address will not be used for any other purpose, and you can unsubscribe at any time.

Shortcuts

  • Address
  • Alerts
  • Claim ownership or report listing
  • Want your business to be the top-listed Media Company?

Share