28/06/2026
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಬಳ್ಳಾರಿ 23ನೇ ವಾರ್ಡ್‌ನಲ್ಲಿ ಚಾಲನೆ ನೀಡಲಾಯಿತು ಬಳಿಕ ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಳ್ಳಾರಿ ಮೇಯರ್ ಭಾಗವಹಿಸಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.