Bantwal News

Bantwal News A news website portal which publishes every day news/events of Bantwal Taluk. Like this page now!

ಡಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಪದ್ಮರಾಜ್ ಆರ್. ಪೂಜಾರಿ ಅವರ ಪರಿಚಯ ವಿವರ ಇಲ್ಲಿದೆದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಳೆದ ಬಾ...
10/09/2026

ಡಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಪದ್ಮರಾಜ್ ಆರ್. ಪೂಜಾರಿ ಅವರ ಪರಿಚಯ ವಿವರ ಇಲ್ಲಿದೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಳೆದ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ನ್ಯಾಯವಾದಿಯಾಗಿ, ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಇವರು ಕಳೆದ ಬಾರಿ ಬಿಜೆಪಿಯ ಕ್ಯಾ. ಬ್ರಿಜೇಶ್ ಚೌಟ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದರು. ಅವರ ವಿವರ ಹೀಗಿದೆ.

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಸಮಗ್ರ ಉತ್ತೇಜನ; ಕ್ರೂಸ್, ಹೌಸ್ಬೋಟ್, ಬೀಚ್ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಜೆ. ಜಾರ್ಜ್• *CRZ ಅಡೆತಡೆ ಪ...
06/09/2026

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಸಮಗ್ರ ಉತ್ತೇಜನ; ಕ್ರೂಸ್, ಹೌಸ್ಬೋಟ್, ಬೀಚ್ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಜೆ. ಜಾರ್ಜ್

• *CRZ ಅಡೆತಡೆ ಪರಿಹಾರಕ್ಕೆ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ*
• *ಕರಾವಳಿ ಪ್ರವಾಸೋದ್ಯಮದಲ್ಲಿ ಕ್ಯಾಸಿನೋಗಳಿಗೆ ಅವಕಾಶವಿಲ್ಲ*

ಸಚಿವ ಕೆ.ಜೆ.ಜಾರ್ಜ್ ಹೇಳಿದ್ದೇನು? ವಿವರವಾದ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿರಿ

https://bantwalnews.com/2026/09/06/comprehensive-boost-for-coastal-malnad-tourism-steps-for-cruise-houseboat-and-beach-development-minister-k-j-george/

KJ George

ತುಂಬೆ: ಭಾಗ್ಯೋದಯ ಮಿತ್ರ ಕಲಾ ವೃಂದದ ನವೀಕೃತ ಕಟ್ಟಡ ಉದ್ಘಾಟನೆ. ಬಂಟ್ವಾಳ ತಾಲೂಕಿನ ತುಂಬೆಯ ಭಾಗ್ಯೋದಯ ಮಿತ್ರ ಕಲಾ ವೃಂದ (ರಿ)ಇದರ ನವೀಕೃತ ಕಟ್...
06/09/2026

ತುಂಬೆ: ಭಾಗ್ಯೋದಯ ಮಿತ್ರ ಕಲಾ ವೃಂದದ ನವೀಕೃತ ಕಟ್ಟಡ ಉದ್ಘಾಟನೆ.

ಬಂಟ್ವಾಳ ತಾಲೂಕಿನ ತುಂಬೆಯ ಭಾಗ್ಯೋದಯ ಮಿತ್ರ ಕಲಾ ವೃಂದ (ರಿ)ಇದರ ನವೀಕೃತ ಕಟ್ಟಡ "ಭಾಗ್ಯೋದಯ"ದ ಉದ್ಘಾಟನಾ ಸಮಾರಂಭ ಹನುಮ ನಗರ ತುಂಬೆಯಲ್ಲಿ ನಡೆಯಿತು. ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿರಿ

ಕರಾಟೆಯಲ್ಲಿ ಬಂಟ್ವಾಳದ ತನ್ವಿ ಆರ್.ಸುವರ್ಣ ರಾಜ್ಯಮಟ್ಟಕ್ಕೆ ಆಯ್ಕೆಬಂಟ್ವಾಳ: ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಬೆಳ್ಳಾರೆಯಲ್ಲಿ ನಡೆ...
06/09/2026

ಕರಾಟೆಯಲ್ಲಿ ಬಂಟ್ವಾಳದ ತನ್ವಿ ಆರ್.ಸುವರ್ಣ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ: ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಬೆಳ್ಳಾರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ತನ್ವಿ ಆರ್.ಸುವರ್ಣ ಅವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿರಿ

https://bantwalnews.com/2026/09/06/maani-mosaru-kudike/ಶ್ರೀ ಕೃಷ್ಣನ ಆದರ್ಶವನ್ನು ಪಾಲಿಸಿದಾಗ ನಾವು ಆಚರಿಸುವ ಮೊಸರು ಕುಡಿಕೆ ಉತ್ಸವ ...
06/09/2026

https://bantwalnews.com/2026/09/06/maani-mosaru-kudike/
ಶ್ರೀ ಕೃಷ್ಣನ ಆದರ್ಶವನ್ನು ಪಾಲಿಸಿದಾಗ ನಾವು ಆಚರಿಸುವ ಮೊಸರು ಕುಡಿಕೆ ಉತ್ಸವ ಅರ್ಥಪೂರ್ಣವಾಗುತ್ತದೆ -- ಮಾಜಿ ಸಚಿವ ಬಿ. ರಮಾನಾಥ ರೈ

B Ramanath Rai

Visit the post for more.

https://bantwalnews.com/2026/09/05/mosaru-kudike-4/ಬಿ.ಸಿ.ರೋಡಿನಲ್ಲಿ ಅದ್ದೂರಿಯ ಮೊಸರು ಕುಡಿಕೆ ಉತ್ಸವಬಂಟ್ವಾಳ: ಹಿಂದು ಧಾರ್ಮಿಕ ಸೇವ...
05/09/2026

https://bantwalnews.com/2026/09/05/mosaru-kudike-4/

ಬಿ.ಸಿ.ರೋಡಿನಲ್ಲಿ ಅದ್ದೂರಿಯ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಹಿಂದು ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ 49ನೇ ವರ್ಷದ ಮೊಸರು ಕುಡಿಕೆ ಉತ್ಸವ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ವಠಾರದಲ್ಲಿ ಶನಿವಾರ ನಡೆಯಿತು.
ಶ್ರೀ ರಕ್ತೇಶ್ವರಿ ಕ್ರಿಕೆಟರ್ಸ್ ಬಿ.ಸಿ.ರೋಡ್ ಸಹಕಾರದೊಂದಿಗೆ ನಡೆದ ಈ ಉತ್ಸವ ಮೊದಲ ಬಾರಿಗೆ ಎಂಬಂತೆ ಬಿ.ಸಿ.ರೋಡ್ ನ ಕೈಕುಂಜೆಯಿಂದ ಶ್ರೀ ರಕ್ತೇಶ್ವರಿ ಸನ್ನಿಧಿಯವರೆಗೆ ನಿರ್ಮಿಸಲಾಗಿದ್ದ ಶ್ರೀಕೃಷ್ಣನ ಬಾಲಲೀಲೋತ್ಸವ ಪ್ರತೀಕವಾದ ಮೊಸರು ಗಡಿಗೆಗಳನ್ನು ಒಡೆಯುವ ಸನ್ನಿವೇಶದ ಪುನರ್ ನಿರ್ಮಾಣ ಕಾರ್ಯ ನಡೆಯಿತು.

Visit the post for more.

Address

MAMBADY
Bantwall
574219

Opening Hours

Monday 9am - 5pm
Tuesday 9am - 5pm
Wednesday 9am - 5pm
Thursday 9am - 5pm
Friday 9am - 5pm
Saturday 9am - 5pm

Telephone

9448548127

Alerts

Be the first to know and let us send you an email when Bantwal News posts news and promotions. Your email address will not be used for any other purpose, and you can unsubscribe at any time.

Contact The Business

Send a message to Bantwal News:

Shortcuts

Share