Belagavi Images

Belagavi Images This Photo Magazine All About Belagavi District Photos & Some Short News Photo Captions are in their

ಬೆಳಗಾವಿಯಲ್ಲಿ ರಾಮ ನವಮಿ ಶೋಭಾ ಯಾತ್ರೆ
26/03/2026

ಬೆಳಗಾವಿಯಲ್ಲಿ ರಾಮ ನವಮಿ ಶೋಭಾ ಯಾತ್ರೆ

ಬೆಳಗಾವಿ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರ ರಾಗಿ ಪ್ರೀತಿ ಕಾಮಕರ್ ಮತ್ತು ಉಪ ಮಹಾಪೌರರಾಗಿ ಹಣಮಂತ ಕೊಂಗಾಲಿ ಆಯ್ಕೆ
18/03/2026

ಬೆಳಗಾವಿ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರ ರಾಗಿ ಪ್ರೀತಿ ಕಾಮಕರ್ ಮತ್ತು ಉಪ ಮಹಾಪೌರರಾಗಿ ಹಣಮಂತ ಕೊಂಗಾಲಿ ಆಯ್ಕೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಘನತೆವೆತ್ತ ಮಾನ್ಯ ಉಪ ರಾಷ್ಟ್ರಪತ...
05/03/2026

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಘನತೆವೆತ್ತ ಮಾನ್ಯ ಉಪ ರಾಷ್ಟ್ರಪತಿಗಳಾದ ಸಿ.ಪಿ.ರಾಧಾಕೃಷ್ಣನ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದರು. ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
****

ಬೆಳಗಾವಿ ಹೋಳಿ ಸಂಭ್ರಮದ ಚಿತ್ರಗಳು
03/03/2026

ಬೆಳಗಾವಿ ಹೋಳಿ ಸಂಭ್ರಮದ ಚಿತ್ರಗಳು

ಬೆಳಗಾವಿ..ಕ.ರ.ಸಾ.ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ, ನೂತನ ಬಸ್ಸುಗಳ ಲೋಕಾರ್ಪಣೆ, ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿ‌ ಭೂಮಿ ಪೂಜೆಯನ್ನು...
28/02/2026

ಬೆಳಗಾವಿ..ಕ.ರ.ಸಾ.ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ, ನೂತನ ಬಸ್ಸುಗಳ ಲೋಕಾರ್ಪಣೆ, ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿ‌ ಭೂಮಿ ಪೂಜೆಯನ್ನು ಸಾರಿಗೆ ಸಚಿವರು ಚಾಲನೆ ನೀಡಿದರು ಕಾರ್ಯಕ್ರಮದ ಚಿತ್ರ ಗಳು

ಬೆಳಗಾವಿ.ಅಕ್ಕ ಪಡೆಯ ಉದ್ಘಾಟನೆ ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಆಯೋಜಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ...
17/02/2026

ಬೆಳಗಾವಿ.
ಅಕ್ಕ ಪಡೆಯ ಉದ್ಘಾಟನೆ ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಆಯೋಜಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಅಕ್ಕ ಪಡೆಗೆ ಚಾಲನೆ ನೀಡಿದರು ಪೋಲಿಸ್ ಆಯುಕ್ತರು ಪೋಲಿಸ್ ವರಿಷ್ಠಾಧಿಕಾರಿಗಳು ಜಿಲ್ಲಾ ಪಂಚಾಯತ್CEO ಮುಂತಾದವರನ್ನು ಕಾಣಬಹುದು
**

26/01/2026
ಬೆಳಗಾವಿ.19.ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ನಿರ್ಮಿಸಲಾಗಿರುವ ಸಂಗೊಳ್ಳಿ ರಾಯಣ್ಣ ವಸ್ತುಸಂಗ್ರಹಾಲಯ, ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮತ್ತು ವಿ...
19/01/2026

ಬೆಳಗಾವಿ.19.
ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ನಿರ್ಮಿಸಲಾಗಿರುವ ಸಂಗೊಳ್ಳಿ ರಾಯಣ್ಣ ವಸ್ತುಸಂಗ್ರಹಾಲಯ, ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಭೂಮಿಪೂಜೆಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರವೇರಿಸಿ ದರು. ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಜಿಲ್ಲೆಯ ಅಧಿಕಾರಿಗಳು ಉಪಸ್ಥಿತರಿದ್ದರು

****

ಬೆಳಗಾವಿ  ಅಗಸಗಾ.ರೋಡಹೊರ ವಲಯದಲ್ಲಿ ಇಂದು 2025ರ ಕೊನೆಯ ಸೂರ್ಯಸ್ತದ ಹೊಸ ವರ್ಷ ಮಕ್ಕಳ ಸಂಭ್ರಮ. ಚಿತ್ರ ಪಿ ಕೆ ಬಡಿಗೇರ
31/12/2025

ಬೆಳಗಾವಿ ಅಗಸಗಾ.ರೋಡಹೊರ ವಲಯದಲ್ಲಿ ಇಂದು 2025ರ ಕೊನೆಯ ಸೂರ್ಯಸ್ತದ ಹೊಸ ವರ್ಷ ಮಕ್ಕಳ ಸಂಭ್ರಮ. ಚಿತ್ರ ಪಿ ಕೆ ಬಡಿಗೇರ

ಬೆಳಗಾವಿ ಚಳಿಗಾಲದ ಅಧಿವೇಶನ 2025ರ...... ಚಿತ್ರಗಳು ಸುವರ್ಣ ವಿಧಾನಸೌಧ ಬೆಳಗಾವಿಯಲ್ಲಿ
08/12/2025

ಬೆಳಗಾವಿ ಚಳಿಗಾಲದ ಅಧಿವೇಶನ 2025ರ...... ಚಿತ್ರಗಳು ಸುವರ್ಣ ವಿಧಾನಸೌಧ ಬೆಳಗಾವಿಯಲ್ಲಿ

ಬೆಳಗಾವಿ ಚಳಿಗಾಲ ಅಧಿವೇಶನ 2025 ರ ಪೂರ್ವ ಸಿದ್ಧತಾ ಸಭೆಗಳು ಇಂದು  ಸುವರ್ಣ ವಿಧಾನಸೌಧದಲ್ಲಿ ಜರುಗಿದವು.
19/11/2025

ಬೆಳಗಾವಿ ಚಳಿಗಾಲ ಅಧಿವೇಶನ 2025 ರ ಪೂರ್ವ ಸಿದ್ಧತಾ ಸಭೆಗಳು ಇಂದು ಸುವರ್ಣ ವಿಧಾನಸೌಧದಲ್ಲಿ ಜರುಗಿದವು.

ಬೆಳಗಾವಿಯಲ್ಲಿ ಇಂದು ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು
01/11/2025

ಬೆಳಗಾವಿಯಲ್ಲಿ ಇಂದು ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು

Address

Belgaum

Website

Alerts

Be the first to know and let us send you an email when Belagavi Images posts news and promotions. Your email address will not be used for any other purpose, and you can unsubscribe at any time.

Contact The Business

Send a message to Belagavi Images:

Share

Category