06/09/2025
ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೂ ಮುನ್ನ ಹಣ ಕೇಳಿದ್ರೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಎಲ್ಲಾ ಆಸ್ಪತ್ರೆಗಳಿಗೆ ಆದೇಶ ಹೊರಡಿಸಿದೆ. ಅಪಘಾತಕ್ಕೀಡಾದವರಿಗೆ ಮೊದಲು ಚಿಕಿತ್ಸೆ ನೀಡಬೇಕು, ಸುಟ್ಟು ಗಾಯಾಳುಗಳಿಗೆ ವಿಳಂಬ ಮಾಡುವ ಹಾಗಿಲ್ಲ, ಮುಂಗಡ ಹಣಕ್ಕೆ ಒತ್ತಾಯ ಮಾಡಿದ್ರೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ..,