04/02/2024
ನರೇಗಲ್ ಪೊಲೀಸರಿಂದಲೇ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಶೀಘ್ರ ಕ್ರಮಕ್ಕೆ ಗದಗ ಎಸ್.ಪಿ ರವರ ಆದೇಶ:
ಈ ಘಟನೆಗೆ ಸಂಬಂಧಿಸಿದಂತೆ,ಸಂಬಂಧಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿ ರವರ ಮೇಲೆ ಇಲಾಖಾ ವಿಚಾರಣೆಗೆ ಆದೇಶಿಸಿದ್ದು ನಿಷ್ಪಕ್ಷಪಾತ ವಿಚಾರಣೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಶೀಘ್ರ ಸೂಕ್ತ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಬಿ.ಎಸ್ ನೇಮಗೌಡ ರವರು ಪ್ರತಿಕ್ರಿಯಿಸಿದ್ದಾರೆ.
https://tv9kannada.com/.../college-student-harassed-by...
#ಗದಗ ಪ್ರಜಾವಾಣಿ - ಗದಗ