Laxmi News 24×7

Laxmi News 24×7 news and website Local News Gokak

ಭಾರತದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿ ತೀವ್ರ ನೋವುಂಟು ಮಾಡಿದೆ. ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ...
26/12/2024

ಭಾರತದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿ ತೀವ್ರ ನೋವುಂಟು ಮಾಡಿದೆ.

ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ.

ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ‌ ಪ್ರಾರ್ಥಿಸುತ್ತೇನೆ.

ಓಂ ಶಾಂತಿ.

02/11/2024
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಯುವ ನಾಯಕ ಸಂತೋಷ ಅಣ್ಣಾ ಜಾರಕಿಹೊಳಿ ಅವರ ಕುಟುಂಬ
02/11/2024

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಯುವ ನಾಯಕ ಸಂತೋಷ ಅಣ್ಣಾ ಜಾರಕಿಹೊಳಿ ಅವರ ಕುಟುಂಬ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
20/07/2024

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

*🛑ಸೂರ್ಯಶ್ರೇಷ್ಠ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ವಿಶೇಷ ಸಂಚಿಕೆ*https://youtu.be/eUDdAjgfU60*Laxmi News 24x7*
31/01/2024

*🛑ಸೂರ್ಯಶ್ರೇಷ್ಠ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ವಿಶೇಷ ಸಂಚಿಕೆ*

https://youtu.be/eUDdAjgfU60

*Laxmi News 24x7*

*🛑ಬೆಳಗಾವಿ ಬ್ರೇಕಿಂಗ್*https://youtu.be/c41dB2E1360*🛑 ಅಕ್ರಮ ಸಾಗಾಟ ವೇಳೆ ವಶಪಡಿಸಿಕೊಂಡಿದ್ದ ಮದ್ಯ**🛑ಲಕ್ಷಾಂತರ ರೂ. ಮೌಲ್ಯದ ಮದ್ಯ ನಾಶಪ...
30/01/2024

*🛑ಬೆಳಗಾವಿ ಬ್ರೇಕಿಂಗ್*

https://youtu.be/c41dB2E1360

*🛑 ಅಕ್ರಮ ಸಾಗಾಟ ವೇಳೆ ವಶಪಡಿಸಿಕೊಂಡಿದ್ದ ಮದ್ಯ*

*🛑ಲಕ್ಷಾಂತರ ರೂ. ಮೌಲ್ಯದ ಮದ್ಯ ನಾಶಪಡಿಸಿದ ಬೆಳಗಾವಿ ಅಬಕಾರಿ ಇಲಾಖೆ ಅಧಿಕಾರಿಗಳು*

*🛑ಸಾರಾಯಿ, ಬಿಯರ್, ಕಳ್ಳಬಟ್ಟಿ ಸಾರಾಯಿಯನ್ನ ಜೆಸಿಬಿಯಿಂದ ಜಖಂ*

*LAXMI NEWS 24x7*

ಇಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನ. ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಈ ದಿನದ ಉದ್ದೇಶ. ಬನ್ನಿ, ಪ್ರವಾಸೋದ್ಯಮವನ್ನು ಉತ್ತೇಜಿಸೋ...
25/01/2024

ಇಂದು ರಾಷ್ಟ್ರೀಯ ಪ್ರವಾಸೋದ್ಯಮ ದಿನ.

ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಈ ದಿನದ ಉದ್ದೇಶ.

ಬನ್ನಿ, ಪ್ರವಾಸೋದ್ಯಮವನ್ನು ಉತ್ತೇಜಿಸೋಣ, ಭಾರತದ ಆರ್ಥಿಕತೆಯನ್ನು ಬಲಪಡಿಸೋಣ.

Address

Gokak

Alerts

Be the first to know and let us send you an email when Laxmi News 24×7 posts news and promotions. Your email address will not be used for any other purpose, and you can unsubscribe at any time.

Contact The Business

Send a message to Laxmi News 24×7:

Share