07/10/2023
ಗೋಕಾಕ ನಗರದ ಶಕ್ತಿ ದೇವತೆಗಳಾದ ಶ್ರೀ ಮಹಾಲಕ್ಷ್ಮೀದೇವಿ ಎರಡು ದೇವಸ್ಥಾನಗಳ ಜೀರ್ಣೋದ್ದಾರ ಕೈಗೊಳ್ಳುವ ವಿಷಯವಾಗಿ, ಹಾಗೂ 2025ರಲ್ಲಿ ನಡೆಯುವ ಗ್ರಾಮ ದೇವತೆ ಜಾತ್ರೆ ಕುರಿತು ಜಾತ್ರಾ ಕಮೀಟಿ ಅಧ್ಯಕ್ಷರು, ಶಾಸಕ ರಮೇಶ್ ಜಾರಕಿಹೊಳಿ , ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಅಶೋಕ ಪೂಜಾರಿ ಅವರ ನೇತೃತ್ವದಲ್ಲಿ ನಗರದ ಶ್ರೀ ಮಹಾಲಕ್ಷ್ಮಿ ಸಭಾ ಭವನದಲ್ಲಿ ಸಾರ್ವಜನಿಕರ ಸಭೆ ಜರುಗಿತು