27/07/2023
ನಮ್ಮ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಜೀ ಯವರ ನೇತೃತ್ವದ ಬಿಜೆಪಿ ಸರಕಾರ ಕೇಂದ್ರದಲ್ಲಿ 9 ವರ್ಷ ಪೂರೈಸಿದ ಹಿನ್ನಲೆ ಚಿತ್ತಾಪುರ ಪಟ್ಟಣದ ಗೋಶಾಲೇಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷರಾಗಿರುವ ನೀಲಕಂಠ ಪಾಟೀಲ ಹಿರಿಯ ಮುಖಂಡರು, ಖ್ಯಾತ ನ್ಯಾಯವಾದಿ ಚಂದ್ರಶೇಖರ ಅವಂಟಿ, ಮುಖಂಡರಾದ ನಾಗರಾಜ ಬಂಕಲಗಿ, ಬಸವರಾಜ ಬೆಣ್ಣೂರ್, ರಾಮದಾಸ ಚವ್ಹಾಣ, ಆನಂದ ಪಾಟೀಲ್, ಇನ್ನು ಹಲವಾರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.