10/12/2024
ಹಡಪದ ಸಮಾಜದ ವಿವಿಧ ಬೇಡಿಕೆಗಳು ಹಾಗೂ ಮೀಸಲಾತಿ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆಯಾಗಿ ಈಡೇರಿಸಬೇಕು ಎಂದು ಒತ್ತಾಯಿಸಿ ಇಂದು ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಖಿಲ ಕರ್ನಾಟಕ ಹಡಪದ ಕ್ಷೌರಿಕ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಈರಣ್ಣ ಸಿ ಹಡಪದ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು