03/09/2025
ಮಾನ್ಯ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಪ್ರಯುಕ್ತ ಮೆರವಣಿಗೆ ಜರಗುವ ಮಾರ್ಗಗಳನ್ನು ಪರಿಶೀಲಿಸಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. Karnataka State Police Karnataka State Police