09/05/2026
ಮಾನ್ಯ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ., ಐಪಿಎಸ್ ರವರು ಸಬ್ ಅರ್ಬನ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಾಕಿ ಇರುವ ಪ್ರಕರಣಗಳ ಕಡತಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿಗಳ ಕರ್ತವ್ಯದ ದಿನಚರಿಯನ್ನು ಪರಿಶೀಲಿಸಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸಲಹೆ ಸೂಚನೆಗಳನ್ನು ನೀಡಿದರು. Karnataka State Police Karnataka State Police Karnataka State Police