21/08/2025
ಅರಕಲಗೂಡು: ರೀಲ್ ಮಾಡಲು ಹೋದ ಯುವಕ ಟ್ರ್ಯಾಕ್ಟರ್ ಪಲ್ಟಿಯಲ್ಲಿ ಸಾವು
ಕೊಣನೂರು ಹೋಬಳಿ ವಿ.ಜಿ.ಕೊಪ್ಪಲು ಗ್ರಾಮದ ಕಿರಣ್ (19) ಕಬ್ಬಳಿಗೆರೆ ಬೆಟ್ಟದಲ್ಲಿ ನಡೆದ ಟ್ರ್ಯಾಕ್ಟರ್ ಪಲ್ಟಿ ಅಪಘಾತದಲ್ಲಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ರೀಲ್ ಚಿತ್ರೀಕರಣಕ್ಕಾಗಿ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಿರಣ್ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿದ್ದಾರೆ.
---