20/02/2026
ಚನ್ನರಾಯಪಟ್ಟಣ. ತಾಲೂಕಿನ ಕರಿಮಾರನಹಳ್ಳಿ ಗ್ರಾಮದಲ್ಲಿ ಪ್ರಭು ಅವರ ತೋಟದಲ್ಲಿ ಗಂಡು ಚಿರತೆ ಬೋನಿಗೆ ಬಿದ್ದಿದೆ.
ಸ್ಥಳಕ್ಕೆ ಶಾಸಕ ಸಿ.ಎನ್.
ಬಾಲಕೃಷ್ಣ ಹಾಗೂ ಎಸಿಎಫ್ ಕಲಂದರ್ ಅವರು ಭೇಟಿ ಕೊಟ್ಟಿದ್ದಾರೆ.
ಈಗಾಗಲೇ ಈ ಜಾಗದಲ್ಲಿ ಹಲವು ವರ್ಷಗಳಿಂದ ನಾಲ್ಕನೇ ಚಿರತೆ ಸೆರೆಯಾಗಿದೆ.