Mukesh Gowda

Mukesh Gowda Namaskara

18/01/2024

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನ | ಹೊಸ ವರ್ಷದ ಆಚರಣೆ | Dharmasthala | Mukesh stories

https://youtu.be/6XTc6YM7Oqc?si=GKzVvjtot6OsQmkW

ಧರ್ಮಸ್ಥಳ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಧಾರ್ಮಿಕ ತಾಣ. ಮಂಜುನಾಥಸ್ವಾಮಿ ದೇವಾಲಯವಿರುವ ಈ ಊರು ಬಹಳ ಪ್ರಸಿದ್ಧ. ಶ್ರವಣ ಬೆಳಗೊಳದಂತೆ ಬಾಹುಬಲಿಯ ಪ್ರತಿಮೆ ಕೂಡ ಇರುವುದು. ಸುಮಾರು ಏಳು ನೂರು ವರುಷಗಳ ಇತಿಹಾಸ ಇರುವ ಇದು ನೇತ್ರಾವತಿ ನದಿಯ ದಡದಲ್ಲಿದೆ. ಇಲ್ಲಿಯ ಆರಾಧ್ಯ ದೈವ ಮಂಜುನಾಥ ಸ್ವಾಮಿಯನ್ನು ಮಂಗಳೂರಿನ ಕದ್ರಿ ಎಂಬಲ್ಲಿಂದ ತಂದು ಉಡುಪಿಯ ಯತ್ರಿಗಳಾದ ಶ್ರೀ ವಾದಿರಾಜರು ಪ್ರತಿಷ್ಠಾಪಿಸಿದರು ಎಂದು ಪ್ರತೀತಿ ಇದೆ. ಈ ದೇವಾಲಯವು ದಾನ ಧರ್ಮಕ್ಕೆ ಪ್ರಸಿದ್ಧವಾಗಿ ಮತ್ತು ಭಕ್ತರಿಗೆ ನೈತಿಕ, ಸಾಂಸ್ಕೃತಿಕ, ಧಾರ್ಮಿಕ ಕೇಂದ್ರವಾಗಿ ಯಕ್ಷಗಾನದ ನಾಡಿನ ಚರಿತ್ರೆಯನ್ನೂ ಅಲಂಕರಿಸುತ್ತಿದೆ.

Insta : https://www.instagram.com/mukesh_gowda98
facebook :https://www.facebook.com/mukeshviki?mibextid=hIlR13






Address

Hebbal Kempapura
Hebbal Kempapura
560024

Alerts

Be the first to know and let us send you an email when Mukesh Gowda posts news and promotions. Your email address will not be used for any other purpose, and you can unsubscribe at any time.

Contact The Business

Send a message to Mukesh Gowda:

Share