01/12/2025
ಹುಬ್ಬಳ್ಳಿಯಲ್ಲಿ ಆಶಾ ಕಾರ್ಯಕರ್ತರ ಪ್ರತಿಭಟನೆ!
ಮೂಲಭೂತ ಸೌಕರ್ಯಗಳಿಲ್ಲದೆ ಆಶಾ ಕಾರ್ಯಕರ್ತರ ಪರದಾಟ!
ವಿವಿಧ ಬೇಡಿಕೆಗಳಿಗೆ ಅಗ್ರಹಿಸಿ ಅಂಗನವಾಡಿ ಆಶಾ ಕಾರ್ಯಕರ್ತರಿಂದ ನಡೆಯುತ್ತಿರುವ protest
ಬೇಡಿಕೆಗಳ ಕುರಿತು ಆಶಾ ಕಾರ್ಯಕರ್ತರೊಂದಿಗೆ ಚರ್ಚಿಸಿದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್! !!