Ganavi Media Source Pvt Ltd

Ganavi Media Source Pvt Ltd ಸದಾ ನಿಮ್ಮೊಂದಿಗೆ

08/10/2023
ಬೆಳಗಾವಿ ಜಿಲ್ಲೆಯ ಹಿರಿಯ ರಾದ ಆತ್ಮೀಯರು ರಾಜಕಾರಣಿ ಹಾಗೂ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಶ್ರೀ ಉಮೇಶ್‌ ಕತ್ತಿ ಸರ್ ಅವರು ...
07/09/2022

ಬೆಳಗಾವಿ ಜಿಲ್ಲೆಯ ಹಿರಿಯ ರಾದ ಆತ್ಮೀಯರು ರಾಜಕಾರಣಿ ಹಾಗೂ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದ ಶ್ರೀ ಉಮೇಶ್‌ ಕತ್ತಿ ಸರ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖ ತಂದಿದೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ನಮ್ಮ ಸಂಸ್ಥೆ ವತಿಯಿಂದ ಪ್ರಾರ್ಥಿಸುತ್ತೇವೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು...
22/08/2022

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ಅತೀವ ದು:ಖವಾಯಿತು. ಇವರು ಅನೇಕ ಪತ್ರಿಕೆಗಳಲ್ಲಿ ಹಾಗೂ ಸುದ್ದಿವಾಹಿನಿಗಳಲ್ಲಿ ಸೇವೆ ಸಲ್ಲಿಸಿದ್ದ ಗುರುಲಿಂಗಸ್ವಾಮಿ.. ಅವರ ಆತ್ಮಕ್ಕೆ ಭಗವಂತ ಮುಕ್ತಿಯನ್ನು ಕರುಣಿಸಲಿ ಅವರ ಕುಟುಂಬಕ್ಕೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೆವೆ

13/07/2022

ಇಂದು ಅತಿಹೆಚ್ಚು ವೈರಲ್ ಆದ ಛಾಯಾಚಿತ್ರ ಇದು..

06/07/2022

ನೂತನ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗಡೆ ಅವರಿಗೆ ಹಾರ್ದಿಕ ಅಭಿನಂದನೆಗಳು..

05/06/2022

Address

Hubli
Hubli
580009

Telephone

+919164178143

Website

Alerts

Be the first to know and let us send you an email when Ganavi Media Source Pvt Ltd posts news and promotions. Your email address will not be used for any other purpose, and you can unsubscribe at any time.

Contact The Business

Send a message to Ganavi Media Source Pvt Ltd:

Share