
06/10/2023
ಮಾನ್ಯ ಶಾಸಕರು ನಾಳೆ ದಿನಾಂಕ:-07-10-2023 ಶನಿವಾರದಂದು ಗೊಂಡಬಾಳ ಮತ್ತು ಗಿಣಗೇರಿ ಜಿಲ್ಲಾ ಪಂಚಾಯತ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಾದ ಹಳೇಕನಕಾಪುರ, ಕನಕಾಪುರ ತಾಂಡಾ, ಹೊಸಕನಕಾಪುರ, ಗಿಣಗೇರಿ, ಬಸಾಪುರ, ಕುಟಗನಳ್ಳಿ, ಕಿಡಿದಾಳ, ಬೆಳವಿನಾಳ ಗ್ರಾಮಗಳಲ್ಲಿ ಅಭಿನಂದನಾ ಕಾರ್ಯಕ್ರಮ, ಉದ್ಘಾಟನೆ ಹಾಗೂ ಜನಸಂಪರ್ಕ ಸಭೆ ನೆರವೇರಿಸಲಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ತಾವುಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದೆ.