Ee Samachara

Ee Samachara ನಾಗರಿಕ ಪತ್ರಿಕೋದ್ಯಮವನ್ನು ಮುನ್ನೆಲೆಗೆ ತರುವ ಉದ್ದೇಶದಿಂದ ಜನಸಾಮಾನ್ಯರ ಪ್ರತಿನಿಧಿ 'ಈ ಸಮಾಚಾರ' ಹೊರತರಲಾಗಿದೆ.

ಮಾಧ್ಯಮಗಳು ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತಿದ್ದು, ನಿರರ್ಥಕ, ಪ್ರಚೋದಕ, ವಿಭಜಕ ಸುದ್ದಿಗಳಿಗೆ ಒತ್ತು ನೀಡುತ್ತಿವೆ. ಇದು ಆರೋಗ್ಯಕರ ಸಮಾಜ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಅಲ್ಲ.
ಈ ನಿಟ್ಟಿನಲ್ಲಿ freelance journalists ಸೇರಿ ನಾಗರಿಕ ಪತ್ರಿಕೋದ್ಯಮವನ್ನು ಮುನ್ನೆಲೆಗೆ ತರುವ ದೃಷ್ಟಿಯಿಂದ ಜನಸಾಮಾನ್ಯರ ಪ್ರತಿನಿಧಿ ' eesamachara.com ' ಹೊರತರಲಾಗಿದೆ.
ಸುದ್ದಿಗಳಲ್ಲಿ ಸುಳ್ಳು, ದ್ವೇಷ ತಡೆಯುವಿಕೆ ಹಾಗೂ ಉತ್ತಮ ಸಮಾಜ ನಿರ್ಮಾಣವೇ ನಮ್ಮ ಗುರಿ.

➤➤“ಗೌಡರು” ಇಷ್ಟೊಂದು ಪವರ್ ಫುಲ್ ಯಾಕೆ?ಬರಹ: ದಿನೇಶ್ ಅಮೀನ್ ಮಟ್ಟು, ಹಿರಿಯ ಪತ್ರಕರ್ತರು
06/03/2025

➤➤“ಗೌಡರು” ಇಷ್ಟೊಂದು ಪವರ್ ಫುಲ್ ಯಾಕೆ?

ಬರಹ: ದಿನೇಶ್ ಅಮೀನ್ ಮಟ್ಟು, ಹಿರಿಯ ಪತ್ರಕರ್ತರು

ಜಾತಿ ಮತ್ತು ದುಡ್ಡು ರಾಜಕಾರಣಿಗಳ ದೌರ್ಬಲ್ಯ, ಇದು ಸಮಕಾಲೀನ ರಾಜಕಾರಣದ ಅನಿವಾರ್ಯ ಅನಿಷ್ಠವೂ ಹೌದು. ರಾಜಕೀಯ ಲಾಭಕ್ಕಾಗಿ  ರಾಜಕಾರಣಿ....

➤POCSO ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸಮನ್ಸ್
28/02/2025

➤POCSO ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸಮನ್ಸ್

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣದ ವಿಚಾರಣೆಯನ್ನು ಬೆಂಗಳ....

ಮೈಸೂರು| ಉದಯಗಿರಿ ಗಲಭೆ ಪ್ರಕರಣ: ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಬಂಧನ
20/02/2025

ಮೈಸೂರು| ಉದಯಗಿರಿ ಗಲಭೆ ಪ್ರಕರಣ: ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಬಂಧನ

ಮೈಸೂರು: ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ಗ.....

ಹಲವಾರು ಜನಪರ, ಜನಪ್ರಿಯ ಯೋಜನೆಗಳನ್ನು ನೀಡಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದ ಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸ...
26/12/2024

ಹಲವಾರು ಜನಪರ, ಜನಪ್ರಿಯ ಯೋಜನೆಗಳನ್ನು ನೀಡಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದ ಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ.


25/12/2024

ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿ: ವೈದ್ಯರ ಮಾಹಿತಿ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿದ್ದ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದ ಬಗ್ಗೆ ಅವರ ವೈದ್ಯರೇ ಮಾಹಿತಿ ನೀಡುವ ಮೂಲಕ ಅವರ ಅಭಿಮಾನಿಗಳಲ್ಲಿ ಇದ್ದ ಆತಂಕ ದೂರವಾಗಿದೆ. ಶಿವರಾಜ್ ಕುಮಾರ್ ಸರ್ಜರಿ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಅವರ ವೈದ್ಯರಾದ ಡಾ ಮನೋಹರ್ ಅವರು ತಿಳಿಸಿದ್ದಾರೆ.

ನಿನ್ನೆ ಸಂಜೆ 6 ಗಂಟೆಗೆ ಆಪರೇಷನ್ ಆರಂಭವಾಗಿ 4-5 ಗಂಟೆಗಳ ಕಾಲ ಆಪರೇಷನ್ ನಡೆದಿದ್ದು ಅದು ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶಿವರಾಜ್ಕುಮಾರ್ ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದಾರೆ. ಅವರನ್ನು ಐಸಿಯು ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದ್ದು ಸುಧಾರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ತಮಗೆ ಗಂಭೀರ ಕಾಯಿಲೆ ಎಂದು ಗೊತ್ತಾದಲ್ಲಿಂದಲೂ ಶಿವರಾಜ್ ಕುಮಾರ್ ಅದನ್ನು ಧೈರ್ಯವಾಗಿ, ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಾ ಬಂದಿದ್ದರು. ಅದೇ ರೀತಿ ಸರ್ಜರಿಯನ್ನು ಕೂಡ ಪಾಸಿಟಿವ್ ಆಗಿ ತೆಗೆದುಕೊಂಡರು. ಅಮೆರಿಕದಲ್ಲಿ ಶಸ್ತಚಿಕಿತ್ಸೆ ಪೂರ್ಣಗೊಳಿಸಿಕೊಂಡಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಹಾಗೂ ಮಧು ಬಂಗಾರಪ್ಪ ಇದ್ದರು.

"ಅಪರಾಧಕ್ಕೆ ಶಿಕ್ಷೆ ನೀಡುವುದು ನ್ಯಾಯಾಲಯದ ಕೆಲಸ""ಒಬ್ಬನೇ ಆರೋಪಿಯಾಗಿದ್ದರೆ ಇಡೀ ಕುಟುಂಬದಿಂದ ಮನೆಯನ್ನು ಏಕೆ ಕಳೆದುಕೊಳ್ಳಬೇಕು?"
13/11/2024

"ಅಪರಾಧಕ್ಕೆ ಶಿಕ್ಷೆ ನೀಡುವುದು ನ್ಯಾಯಾಲಯದ ಕೆಲಸ"

"ಒಬ್ಬನೇ ಆರೋಪಿಯಾಗಿದ್ದರೆ ಇಡೀ ಕುಟುಂಬದಿಂದ ಮನೆಯನ್ನು ಏಕೆ ಕಳೆದುಕೊಳ್ಳಬೇಕು?"

ದಿಲ್ಲಿ: “ನ್ಯಾಯದ ಹೆಸರಿನಲ್ಲಿ ಆರೋಪಿಗಳ ಮತ್ತು ತಪ್ಪಿತಸ್ಥರ ಮನೆಗಳನ್ನು ನೆಲಸಮ ಮಾಡುವುದು ಅಸಾಂವಿಧಾನಿಕ” ಎಂದು ಸುಪ್ರೀಂ ಕೋರ್ಟ.....

ಮೃತದೇಹಗಳ ಹೆಸರಲ್ಲಿ ಭ್ರಷ್ಟಚಾರ ನಡೆಸಿದ ಬಿಜೆಪಿಗರನ್ನು ಯಾವ ದೇವರೂ ಕ್ಷಮಿಸಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ
09/11/2024

ಮೃತದೇಹಗಳ ಹೆಸರಲ್ಲಿ ಭ್ರಷ್ಟಚಾರ ನಡೆಸಿದ ಬಿಜೆಪಿಗರನ್ನು ಯಾವ ದೇವರೂ ಕ್ಷಮಿಸಲ್ಲ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬಳ್ಳಾರಿ: ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಬಿ.ಎಸ್.ಯೆಡಿಯೂರಪ್ಪ ಸರ್ಕಾ.....

ಕೋವಿಡ್ ಹಗರಣ: ಬಿಎಸ್‍ವೈ, ರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್‍ ತಯಾರಿ?
09/11/2024

ಕೋವಿಡ್ ಹಗರಣ: ಬಿಎಸ್‍ವೈ, ರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್‍ ತಯಾರಿ?

ಬೆಂಗಳೂರು: ಬಿಜೆಪಿ ಅಧಿಕಾರವಧಿಯಲ್ಲಿ ನಡೆದ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾ.ಮೈಕಲ್ ಡಿ ಕುನ್ನಾ ಅವರ ನೇತೃತ್ವದಲ್....

 #ಹೊಂಬೆಳಕು
05/10/2024

#ಹೊಂಬೆಳಕು

02/10/2024

Address

Mallikatte
Mangalore

Alerts

Be the first to know and let us send you an email when Ee Samachara posts news and promotions. Your email address will not be used for any other purpose, and you can unsubscribe at any time.

Contact The Business

Send a message to Ee Samachara:

Share