31/10/2025
ಬಿರಿಯಾನಿ ಆಸೆಗೆ ಸಾಬ್ರುಮನೆ ಊಟಕ್ಕೆ ಹೊಗಿ ಮರ್ಯಾದೆ ಕಳೆದುಕೊಂಡ ಹಿಂದು!
ಸಮಿವುಲ್ಲಾ ಮಗನ ಮದುವೆ ಕಾರ್ಯಕ್ರಮಕ್ಕೆ ರಾಜುವಿಗೆ ಆಹ್ವಾನ
ನೆಲಮಂಗದಲ ಸಮೀವುಲ್ಲಾ ಮಗನ ಮದುವೆ ಕಾರ್ಯಕ್ರಮಕ್ಕೆ ರಾಜುವಿಗೆ ಆಹ್ವಾನ ನೀಡಲಾಗಿತ್ತು.ನೆಲಮಂಗದಲ ಖಾಸಗಿ ಕಲ್ಯಾಣ ಮಂಟಪದಲ್ಲಿ ಮುಜಾಮಿಲ್ ಪಾಷ ಹಾಗೂ ಸಾನಿಯಾ ಜೋಡಿ ಮದುವೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಆಹ್ವಾನ ನೀಡಿದ್ದ ಕಾರಣ ಕ್ಷೌರಿಕ ಕೆಲಸವನ್ನು ಬೇಗನೆ ಮುಗಿಸಿ ಶಾಪ್ ಕ್ಲೋಸ್ ಮಾಡಿದ ರಾಜು ಮದುವೆಗೆ ತೆರಳಿದ್ದರು. ಮುಸ್ಲಿಮ್ ಕುಟುಂಬದ ಮದುವೆಗೆ ತೆರಳಿದಾ ರಾಜು, ಎಲ್ಲಾ ಮದುವೆಯಂದ ನವ ಜೋಡಿಗಳಿಗೆ ಶುಭ ಕೋರಿದ್ದರು. ಬಳಿಕ ಎಲ್ಲರೊಂದಿಗೆ ಊಟಕ್ಕೆ ಕುಳಿತಿದ್ದರು.
ನಿಮ್ಮನ್ನು ಕರೆದಿದ್ದು ಯಾರು? ತಿಲಕ ಇಟ್ಟವರಿಗೆ ಊಟ ಹಾಕಲ್ಲ
ಊಟಕ್ಕೆ ಪಂಕ್ತಿಯಲ್ಲಿ ಕುಳಿತ ಎಲ್ಲರಿಗೂ ಬಡಿಸುತ್ತಾ ಬಂದಿದ್ದಾರೆ. ಮುಸ್ಲಿಂ ಬಾಂಧವರ ನಡುವೆ ಕುಳಿತಿದ್ದ ರಾಜು ನೋಡಿದ ಮದುವೆ ಕುಟುಂಬಸ್ಥರು, ತಿಲಕ ಇಟ್ಟವರಿಗೆ ಊಟ ಹಾಕುವುದಿಲ್ಲ. ನಿಮ್ಮನ್ನು ಯಾರು ಕರೆದಿದ್ದು, ಹಿಂದೂ ಗಳಿಗೆ ನಾವು ಊಟ ಹಾಕುವುದಿಲ್ಲ ಇಲ್ಲಿಂದ ಎದ್ದು ಹೋಗಿ ಎಂದು ರಾಜುವಿಗೆ ಅವಮಾನ ಮಾಡಲಾಗಿದೆ ಎಂದು ವರದಿಯಾಗಿದೆ.