ಬಂಡಿಪುರ Bandipur

  • Home
  • ಬಂಡಿಪುರ Bandipur

ಬಂಡಿಪುರ Bandipur beauty of nature

04/05/2025

Elephant safely crossing the road with its calf. Bandipur national par

ಹಕ್ಕಲಾಪುರ ಗ್ರಾಮದಲ್ಲಿ ಮೂರನೇ ಬಾರಿಗೆ ಬೋನಿಗೆ ಬಿದ್ದ ಚಿರತೆಯನ್ನು,  ಅರಣ್ಯ ಸಿಬ್ಬಂದಿಗಳು ಕಾಡಿಗೆ ಬಿಡಲು ತೆಗೆದುಕೊಂಡು ಹೋಗುತ್ತಿರುವುದು.  ...
18/04/2025

ಹಕ್ಕಲಾಪುರ ಗ್ರಾಮದಲ್ಲಿ ಮೂರನೇ ಬಾರಿಗೆ ಬೋನಿಗೆ ಬಿದ್ದ ಚಿರತೆಯನ್ನು, ಅರಣ್ಯ ಸಿಬ್ಬಂದಿಗಳು ಕಾಡಿಗೆ ಬಿಡಲು ತೆಗೆದುಕೊಂಡು ಹೋಗುತ್ತಿರುವುದು.

04/04/2025
02/04/2025

🐘
22/03/2025

🐘

21/03/2025

ಪುಂಡಾಟ ಆಡುತ್ತಿದ್ದ ಕಾಡಾನೆ 🐘

🌳🔥
05/03/2025

🌳🔥

22/01/2025

Capture the leopard

04/12/2024

ಹಿಮವದ್ ಗೋಪಾಲಸ್ವಾಮಿ ಬೆಟ್ಟ 🛕

30/11/2024

ಕಾಡುಕೋಣ, ಬಂಡಿಪುರ.

 #ಅರಣ್ಯದಿನ
21/03/2024

#ಅರಣ್ಯದಿನ

ಹಿಮವದ್ ಗೋಪಾಲಸ್ವಾಮಿ ಬೆಟ್ಟಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ (Bandipur Tiger Reserve) ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಸ್...
10/02/2024

ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ (Bandipur Tiger Reserve) ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ (Himavad Gopalaswamy Betta) ಸುತ್ತಮುತ್ತ ಕಾಡು ಪ್ರಾಣಿಗಳ ಕ್ಯಾಮೆರಾ ಚಿತ್ರೀಕರಣ ಹಾಗೂ ಡ್ರೋನ್ ಕ್ಯಾಮೆರಾ (Camera) ಮೂಲಕ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ.

ಇತ್ತೀಚೆಗೆ ದೇವಸ್ಥಾನದ ಬಳಿ ಬರುತ್ತಿರುವ ಭಕ್ತರು ಕಾಡಾನೆ ಬಳಿ ತೆರಳಿ ಫೋಟೋ, ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಕಾಡಾನೆಯಿಂದ ಭಕ್ತರು ಹಾಗು ಪ್ರವಾಸಿಗರಿಗೆ ತೊಂದರೆಯಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಯಾಮೆರಾ ಚಿತ್ರೀಕರಣ ಹಾಗೂ ಡ್ರೋನ್ ಮೂಲಕ ಚಿತ್ರೀಕರಣ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಹಸೀಲ್ದಾರ್ ರಮೇಶ್‌ಬಾಬು ತಿಳಿಸಿದ್ದಾರೆ.

Address


Alerts

Be the first to know and let us send you an email when ಬಂಡಿಪುರ Bandipur posts news and promotions. Your email address will not be used for any other purpose, and you can unsubscribe at any time.

Shortcuts

  • Address
  • Alerts
  • Claim ownership or report listing
  • Want your business to be the top-listed Media Company?

Share