15/09/2021
ಸಿಎಂ ಬಸವರಾಜ ಬೊಮ್ಮಾಯಿ ಆಪ್ತ ಸ್ನೇಹಿತ ಹಾಗೂ ಸಂಬಂಧಿಯಾಗಿದ್ದ ರಾಜು ಪಾಟೀಲ ಹೃದಯಾಘಾತದಿಂದ ಹುಬ್ಬಳ್ಳಿಯಲ್ಲಿ ಮೃತಪಟ್ಟಿದ್ದಾರೆ .ರಾಜು ಪಾಟೀಲ್ ಇಂದು ಸಂಜೆ ಹೃದಯಾಘಾತದಿಂದ ಸಾವನಪ್ಪಿದ್ದು, ರಾಜು ಪಾಟೀಲರ ಅಂತ್ಯಕ್ರಿಯೆ ನಾಳೆ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಸ್ನೇಹಿತನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.