28/10/2025
ಕೇಂದ್ರ ಚುನಾವಣಾ ಆಯುಕ್ತ ರಾಜಕೀಯ ಪುಢಾರಿ – ಯತೀಂದ್ರ ಸಿದ್ದರಾಮಯ್ಯ
ಉತ್ತರಾಧಿಕಾರಿ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಯತೀಂದ್ರ ಸಿದ್ದರಾಮಯ್ಯ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.