12/09/2024
ಬ್ರೇಕಿಂಗ್: ಮಂಡ್ಯ
ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ.....
ಗಣಪತಿ ಮೇಲೆ ಕಲ್ಲು , ಚಪ್ಪಲಿ ತೂರಿದ ಮುಸ್ಲಿಂರು....
ನಾಗಮಂಗಲ ಪಟ್ಟಣದ ಮಂಡ್ಯದ ರಸ್ತೆಯಲ್ಲಿ ಘಟನೆ...
ಘಟನೆಯಿಂದ ಸ್ಥಳದಲ್ಲಿ ಉದ್ತಿಕ್ತ ವಾತಾವರಣ....
ಠಾಣೆ ಮುಂದೆ ಗಣಪತಿ ತಂದು ಹಿಂದೂ ಯುವಕರ ಪ್ರತಿಭಟನೆ...
ಕಲ್ಲು ಚಪ್ಪಲಿ ತೂರಾಟ ಪ್ರಕರಷದಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ....
ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ ಪೊಲೀಸ್ ಇಲಾಖೆ.....