R-News

R-News ಸ್ಥಳೀಯ ವಿಚಾರ, ವಿಸ್ಮಯ, ಅವಲೋಕನ, ಚಿಂತನೆ

20/02/2025
20/02/2025

AVT Natural product Ltd/ HEARt Organization- Free Health Camp

https://youtu.be/T213IVOF0U0?si=fVLDtxGCCQgptPhI
19/10/2024

https://youtu.be/T213IVOF0U0?si=fVLDtxGCCQgptPhI

Bigg Boss Kannada 11: ಬಿಗ್​ಬಾಸ್ ಮನೆಯಲ್ಲಿ ಜಗದೀಶ್-ರಂಜಿತ್ ರಂಪಾಟ.. ಮಾನಸ-ಚೈತ್ರಾಗೆ ಕಿಚ್ಚ ಖಡಕ್ ಕ್ಲಾಸ್ RNews

23/09/2024

GP Members and PDOs Training program

21/09/2024

Just Miss

20/09/2024

ದಿನಾಂಕ 20.9.2024 ರಂದು ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (RLHP) ಮೈಸೂರು ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಮುಖ್ಯ ಶಿಕ್ಷಕರಿಗೆ ಶಾಲಾಭಿವೃದ್ಧಿಯಲ್ಲಿ ಎಸ್.ಡಿ.ಎಂ.ಸಿ. ಪಾಲ್ಗೊಳ್ಳುವಿಕೆ ಮತ್ತು ಶಾಲಾಭಿವೃದ್ಧಿ ಯೋಜನೆ ಕುರಿತು ತರಬೇತಿಯನ್ನು ಹೋಟೆಲ್ ಗೋವರ್ಧನ ಇಲ್ಲಿ ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಜವರೇಗೌಡ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ಮಾತನಾಡುತ್ತಾ ಪ್ರತಿ ಶಾಲೆಯ ಅಭಿವೃದ್ಧಿಗೆ ಸ್ಥಳೀಯ ಮಟ್ಟದಲ್ಲಿ ಎಸ್.ಡಿ.ಎಂ.ಸಿ. ಪಾತ್ರ ತುಂಬಾ ಪ್ರಮುಖವಾಗಿದೆ. ನೀವೆಲ್ಲರೂ ಕೂಡ ಅವರ ಸಹಾಯವನ್ನು ಪಡೆಯಬೇಕು ಮತ್ತು ಇಂದಿನ ತರಬೇತಿಯ ಸದುಪಯೋಗ ಪಡೆದುಕೊಳ್ಳಿರಿ. ನಾನು ಮುಂದಿನ ದಿನದಲ್ಲಿ ಅನುಪಾಲನೆ ಮಾಡುತ್ತೇನೆ ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡ. ನಿರಂಜನಾರಾಧ್ಯ ವಿ.ಪಿ ಶಿಕ್ಷಣ ತಜ್ಞರು, ಶಿಕ್ಷಣ ಹಕ್ಕು ಕಾಯಿದೆ ಅನ್ವಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಪ್ರಕಾರ್ಯಗಳು ಮತ್ತು ಶಾಲಾಭಿವೃದ್ಧಿ ಯೋಜನೆ, ಸ್ಥಳೀಯ ಸರ್ಕಾರಗಳ ಪಾಲ್ಗೊಳ್ಳುವಿಕೆ, ಪಠ್ಯಕ್ರಮ ಮತ್ತು ಗುಣಾತ್ಮಕ ಕಲಿಕೆ, ಮಕ್ಕಳ ಜ್ಞಾನ ಸಾಮರ್ಥ್ಯ ಮತ್ತು ಪ್ರತಿಭೆಯ ವರ್ದನೆ, ಮಕ್ಕಳ ಸ್ನೇಹಿ ಶಾಲಾ ವಾತಾವರಣ ನಿರ್ಮಾಣ ಮಾಡುವುದು ವಿಚಾರಗಳ ಕುರಿತು ತಿಳಿಸಿದರು.

ಕಾರ್ಯಕ್ರಮದ ಕುರಿತು ಪ್ರಕಾಶ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೈಸೂರು ತಾಲೂಕು ವಲಯ ರವರು ಮಾತನಾಡಿ ಆರ್ ಎಲ್ ಎಚ್ ಪಿ ಸಂಸ್ಥೆ ಸಮುದಾಯಗಳಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಟೆಂಟ್ ಶಾಲೆಗಳನ್ನು ನಿರ್ಮಿಸಿ ಮಕ್ಕಳಿಗೆ ಶಿಕ್ಷಣ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ತರಬೇತಿಯಿಂದ ನಮ್ಮ ಶಾಲೆಗಳಲ್ಲಿ ಎಸ್ ಡಿ ಎಂ ಸಿ ಮತ್ತು ಶಾಲೆಯ ಶಿಕ್ಷಕರು ಸಭೆ ಮಾಡಿ ಪರಿಣಾಮಕಾರಿಯಾಗಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಬೇಕಿದೆ ಎಂದು ತಿಳಿಸಿದರು.

ತರಬೇತಿಯಲ್ಲಿ ಶ್ರೀಮತಿ ಸರಸ್ವತಿ ನಿರ್ದೇಶಕರು, ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಮೈಸೂರು, ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಶಾಲೆಯ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

19/09/2024

ಜೆಎಸ್ಎಸ್ ಕಾಲೇಜು | ಎನ್.ಸಿ.ಸಿ ವಿಭಾಗದಿಂದ | ಸಾನಿಧ್ಯಾ ವೃದ್ದಶ್ರಮಕ್ಕೆ ಭೇಟಿ |ಅಗತ್ಯ ಸಾಮಾಗ್ರಿಗಳ ವಿತರಣೆ.

Address

Mysuru District
Mysore
570001

Website

Alerts

Be the first to know and let us send you an email when R-News posts news and promotions. Your email address will not be used for any other purpose, and you can unsubscribe at any time.

Shortcuts

Share