ನಮ್ಮ ಪಿರಿಯಾಪಟ್ಟಣ Namma Periyapatna

ನಮ್ಮ ಪಿರಿಯಾಪಟ್ಟಣ Namma Periyapatna ಮಾಹಿತಿಯ ಕಣಜ, ಪ್ರಚಲಿತ ವಿಚಾರಗಳ ಚರ್ಚೆಗಳ ವೇದಿಕೆ, ರಾಜ್ಯದ ಸಮಗ್ರ ಸುದ್ದಿಗಳ ತಾಣ.. Official Periyapatna Page

07/05/2025

ಜೈ ಹಿಂದ್.......🇮🇳
ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಪಿ ಪಾಕ್‌ನ ಉಗ್ರರ ನೆಲೆ ಮೇಲೆ ಭಾರತೀಯ ವಾಯುಪಡೆಯಿಂದ ಯಶಸ್ವಿ ಏರ್ ಸ್ಟ್ರೈಕ್

ನನ್ನ ದೇಶ - ನನ್ನ ಹೆಮ್ಮೆ

04/05/2025
ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಿರಿಯಾಪಟ್ಟಣದಲ್ಲಿ ಆಯೋಜಿಸಿದ್ದ ₹439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನ...
26/04/2025

ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಿರಿಯಾಪಟ್ಟಣದಲ್ಲಿ ಆಯೋಜಿಸಿದ್ದ ₹439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು. ಬಳಿಕ ಸಾವಿರಾರು ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿ, ಅದೇ ವೇದಿಕೆಯಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ - ಬಾಬು ಜಗಜೀವನ್ ರಾಮ್ ಅವರ ಜನ್ಮ‌ದಿನಾಚರಣೆಯನ್ನು ಉದ್ಘಾಟಿಸಿದರು.

ಈ ಚಿತ್ರ ಭಾರತವನ್ನು ನೂರಾರು ವರ್ಷಗಳವರೆಗೆ ಕಾಡಲಿದೆ.. !
23/04/2025

ಈ ಚಿತ್ರ ಭಾರತವನ್ನು ನೂರಾರು ವರ್ಷಗಳವರೆಗೆ ಕಾಡಲಿದೆ.. !

ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಳವಡಿಸಿರುವ ಐಟಿಎಂಎಸ್ ದಂಡ ವಿಧಿಸುವ ಕ್ಯಾಮರದಿಂದ ತಪ್ಪಿಸಿಕೊಳ್ಳಲು ವಾಹನದ ನಂಬರ್ ಪ್ಲೇಟ್ ಮೇಲೆ ...
17/04/2025

ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಳವಡಿಸಿರುವ ಐಟಿಎಂಎಸ್ ದಂಡ ವಿಧಿಸುವ ಕ್ಯಾಮರದಿಂದ ತಪ್ಪಿಸಿಕೊಳ್ಳಲು ವಾಹನದ ನಂಬರ್ ಪ್ಲೇಟ್ ಮೇಲೆ ಸ್ಟಿಕ್ಕರ್ ಅಂಟಿಸಿದ್ದ 15 ಬೈಕ್ ಗಳನ್ನು ವಶಕ್ಕೆ ಪಡೆದು ದಂಡ ವಿಧಿಸಿದ ಪಿರಿಯಪಟ್ಟಣ ಪೊಲೀಸ್
DIGP SR Mysuru Karnataka State Police

ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ.ಬಿ....
14/04/2025

ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ
ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು. ಗ್ರಾ.ಪಂ ಅಧ್ಯಕ್ಷೆ ಜಯಶ್ರೀಸ್ವಾಮಿ, ಉಪಾಧ್ಯಕ್ಷೆ ಸುನೀತಾಮಂಜು, ಸದಸ್ಯರಾದ ಸಿ.ಪಿ ಸುರೇಶ, ಬಸವರಾಜು, ಪಿಡಿಒ ಕೆ.ಕೆ ಶ್ರಿದೇವಿ, ಕಾರ್ಯದರ್ಶಿ ಕುಮಾರ್, ಬಿಲ್ ಕಲೆಕ್ಟರ್ ರಮಣಯ್ಯ, ಕ್ಲರ್ಕ್ ಮಹೇಂದ್ರ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗಳು ಇದ್ದರು.

ನಿಲವಾಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ, ಭಯಭೀತರಾದ ಜನ.
14/04/2025

ನಿಲವಾಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ, ಭಯಭೀತರಾದ ಜನ.

12/04/2025

ಪಿರಿಯಾಪಟ್ಟಣದಲ್ಲಿ ಆಲಿಕಲ್ಲು ಸಮೇತ ಜೋರು ಮಳೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಭಾರತ್ ಮಾತ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಂ.ಎ ತೇಜಸ್ವಿನಿ ದ್ವಿತೀಯ ಪಿಯುಸಿಯ ಕಾಮರ್ಸ್ ವಿಭಾ...
09/04/2025

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಭಾರತ್ ಮಾತ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಂ.ಎ ತೇಜಸ್ವಿನಿ ದ್ವಿತೀಯ ಪಿಯುಸಿಯ ಕಾಮರ್ಸ್ ವಿಭಾಗದಲ್ಲಿ 600 ಅಂಕಗಳಿಗೆ 598 ಅಂಕಗಳನ್ನುಗಳಿಸುವುದರೊಂದಿಗೆ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.


Address

Piriyapatna
571102

Website

Alerts

Be the first to know and let us send you an email when ನಮ್ಮ ಪಿರಿಯಾಪಟ್ಟಣ Namma Periyapatna posts news and promotions. Your email address will not be used for any other purpose, and you can unsubscribe at any time.

Contact The Business

Send a message to ನಮ್ಮ ಪಿರಿಯಾಪಟ್ಟಣ Namma Periyapatna:

Share

Category