13/07/2025
ಶಿರಾ ತಾಲೂಕು ಗೌಡಗೆರೆ ಹೋಬಳಿಯ ಬಂದ ಕುಂಟೆ ಗ್ರಾಮಕ್ಕೆ ಭೇಟಿ ನೀಡಿ, 50 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಜಮೀನುಗಳಿಗೆ ಸರಿಯಾದ ದಾಖಲೆಗಳಿಲ್ಲದ ಕಾರಣ ರೈತರು ತಮ್ಮ ಜಮೀನುಗಳಲ್ಲಿ ಪ್ರತಿಭಟನೆ ನಡೆಸಿದ್ದರು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ ಶೀಘ್ರವೇ ಬಗೆಹರಿಸುವಂತೆ ಹೇಳಿದರು,
ಈ ಸಂದರ್ಭದಲ್ಲಿ ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಶಿವು ಚಂಗಾವರ, ಶರತ್ ಪಾಳೆಗಾರ್, ರೈತರು, ಗ್ರಾಮಸ್ಥರು ಸ್ಥಳೀಯರು ಉಪಸ್ಥಿತರಿದ್ದರು # # KARNATAKA PUBLIC NEWS # # ಕರ್ನಾಟಕ ಪಬ್ಲಿಕ್ ನ್ಯೂಸ್ # # #