04/10/2018
🌹💦 *ತುಮಕೂರು ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಶಾಸಕರ ಉಪಸ್ಥಿತಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ನಮ್ಮ ಜಿಲ್ಲೆಗೆ ಬಿಡುಗಡೆ ಮಾಡಬೇಕಾದ ನೀರನ್ನು ಬಿಡುಗಡೆ ಮಾಡದೆ ಮಲತಾಯಿ ದೋರಣೆ ತೋರುತ್ತಿರುವ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ, ಹೇಮಾವತಿ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ಜಾಣ ಮೌನಕ್ಕೆ ತೆರೆ ಎಳೆದು ನಮ್ಮ ಕೆರೆಗಳಿಗೆ ಆದಷ್ಟು ಬೇಗ ನೀರನ್ನು ಹರಿಸಬೇಕು ಮತ್ತು ತುರುವೇಕೆರೆ ತಾಲ್ಲೋಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ತುಮಕೂರು ನಗರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು*
*ಈ ಸಂದರ್ಭದಲ್ಲಿ ಶಾಸಕರುಗಳಾದ ಸರ್ವಶ್ರೀ ಜೆ ಸಿ ಮಾದುಸ್ವಾಮಿ, ಬಿ ಸಿ ನಾಗೇಶ್, ಮಸಾಲೆ ಜಯರಾಂ, ಜಿ ಬಿ ಜ್ಯೋತಿಗಣೇಶ್ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರಾದ ಹುಲಿನಾಯ್ಕರ್, ರೈತ ಮೋರ್ಚ ರಾಜ್ಯ ಉಪಾಧ್ಯಕ್ಷರಾದ ಶಿವಪ್ರಸಾದ್ ಉಪಸ್ಥಿತರಿದ್ದರು*
💦🌹