08/08/2024
ಸಿದ್ದರಾಮಯ್ಯ-ಪವನ್ ಕಲ್ಯಾಣ್ ಭೇಟಿ
ರಾಜಕೀಯನೇ ಬೇರೆ,ದೊಸ್ತಿನೇ ಬೇರೆ,ಎಂದ ಪವನ್ ಕಲ್ಯಾಣ್
ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ತೆಲುಗಿನ ನಟ ಪವನ್ ಕಲ್ಯಾಣ್ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಪವನ್ ಕಲ್ಯಾಣ್ ಆಗಮಿಸಿದ್ದರು.
ಸಭೆ ಆರಂಭಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದರು.
#ವೀರಕನ್ನಡಿಗಮುನ್ನ