Bidar Viral Updates

  • Home
  • Bidar Viral Updates

Bidar Viral Updates Please follow page to stay updated

ಮೂಡಾ ಹಗರಣದ ರೂವಾರಿ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ಔರಾದ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಭಾರತೀಯ ಜನತ...
24/09/2024

ಮೂಡಾ ಹಗರಣದ ರೂವಾರಿ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ಔರಾದ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಭಾರತೀಯ ಜನತಾ ಪಕ್ಷ ಔರಾದ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಪ್ರಮುಖರು ಹಾಗೂ ಕಾರ್ಯಕರ್ತತರಿದ್ದರು.

|


BJP Karnataka Bharatiya Janata Party Bidar Prabhu B Chavan

ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ನಿರಂತರ ಮತ್ತು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ “ಶಿಕ್ಷಕರಿಗೆ ಗೌರವ“ ಸಮರ್ಪಿಸುವ ನಿಟ್ಟಿನಲ್ಲಿ ಹಮ್ಮಿಕೊಳ...
21/09/2024

ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ನಿರಂತರ ಮತ್ತು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ “ಶಿಕ್ಷಕರಿಗೆ ಗೌರವ“ ಸಮರ್ಪಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾದ ವಿಶೇಷ ಕಾರ್ಯಕ್ರಮಕ್ಕೆ ಶಿಕ್ಷಕ ಬಾಂಧವರಿಗೆಲ್ಲರಿಗೂ ಆದರದ ಸ್ವಾಗತ.

| |

BJP Karnataka Bharatiya Janata Party Bidar Prabhu B Chavan

ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರ ಇಂದಿನ ದಿ. 21.09.2024, ಶನಿವಾರ ಪ್ರವಾಸದ ವಿವರ.   |   |  Bharatiya Janata Party Bidar BJ...
21/09/2024

ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರ ಇಂದಿನ ದಿ. 21.09.2024, ಶನಿವಾರ ಪ್ರವಾಸದ ವಿವರ.

| |

Bharatiya Janata Party Bidar BJP Karnataka Prabhu B Chavan

ಇಂದು ಶಾಸಕರಾದ ಶ್ರೀ ಪ್ರಭು ಚವ್ಹಾಣ 2024-25ನೇ ಸಾಲಿನ ಔರಾದ(ಬಾ) ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಕ್ರೀಡಾಕೂಟ ಸಮಾರಂಭಕ್...
19/09/2024

ಇಂದು ಶಾಸಕರಾದ ಶ್ರೀ ಪ್ರಭು ಚವ್ಹಾಣ 2024-25ನೇ ಸಾಲಿನ ಔರಾದ(ಬಾ) ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಕ್ರೀಡಾಕೂಟ ಸಮಾರಂಭಕ್ಕೆ ಕ್ರೀಡಾಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ತದನಂತರ ಮಾತನಾಡಿ ಇಂದಿಂದ ದಿನಗಳಲ್ಲಿ ಮಕ್ಕಳ ದೈಹಿಕ ಆಟಾಟೋಪ ಮರೆಮಾಚುತ್ತಿದೆ ಕಾರಣ ಅತಿಯಾದ ಮೊಬೈಲ್ ಬಳಕೆ ಇನ್ನಿತರೇ ದುಷ್ಪರಿಣಾಮಗಳು ಮಕ್ಕಳ ಮೇಲೆ ಬೀರುತ್ತಿವೆ.

ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಗಳು ಅಷ್ಟೇ ಮುಖ್ಯ ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಢ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು.

#ಔರಾದ #ಕ್ರೀಡಾಕೂಟ

Bharatiya Janata Party Bidar BJP Karnataka Prabhu B Chavan

"ವಿಕಸಿತ ಭಾರತಕ್ಕಾಗಿ ಬಿಜೆಪಿ ಸದಸ್ಯತಾ ಅಭಿಯಾನ"ಬಿಜೆಪಿ ಸದಸ್ಯತಾ ಅಭಿಯಾನದ ಅಂಗವಾಗಿ ಇಂದು ಶಾಸಕರಾದ ಶ್ರೀ ಪ್ರಭು ಚವ್ಹಾಣ ಅವರು ಔರಾದ ಪಟ್ಟಣ, ...
19/09/2024

"ವಿಕಸಿತ ಭಾರತಕ್ಕಾಗಿ ಬಿಜೆಪಿ ಸದಸ್ಯತಾ ಅಭಿಯಾನ"

ಬಿಜೆಪಿ ಸದಸ್ಯತಾ ಅಭಿಯಾನದ ಅಂಗವಾಗಿ ಇಂದು ಶಾಸಕರಾದ ಶ್ರೀ ಪ್ರಭು ಚವ್ಹಾಣ ಅವರು ಔರಾದ ಪಟ್ಟಣ, ಚಿಂತಾಕಿ, ವಡಗಾಂವ, ಸಂತಪೂರನಲ್ಲಿ ಪ್ರವಾಸ ಕೈಗೊಂಡು ಮಹಾಶಕ್ತಿ ಕೇಂದ್ರಗಳ ಪ್ರಮುಖರು, ಬೂತ್ ಅಧ್ಯಕ್ಷರು ಹಾಗೂ ಪ್ರಮುಖ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ದೇಶದ ಅಭಿವೃದ್ಧಿಗ ನಿರಂತರ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ನಿಟ್ಟಿನ್ನಲ್ಲಿ ಹಾಗೂ ದೇಶದ ಹಿತದೃಷ್ಟಿಯಿಂದ ಕಾರ್ಯಕರ್ತರು ಶ್ರದ್ಧೆಯಿಂದ ಕೆಲಸ ಮಾಡಬೇಕು ಪ್ರತಿ ಮನೆ-ಮನೆಗೆ ಭೇಟಿ ನೀಡಿ ಕ್ಷೇತ್ರದಲ್ಲಿ ಅತಿ ಹೆಚ್ಚು ಸದಸ್ಯತ್ವ ನೊಂದಣಿ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.






Bharatiya Janata Party (BJP) Bharatiya Janata Party Bidar BJP Karnataka Prabhu B Chavan

ಇಂದು ಶಾಸಕರಾದ ಶ್ರೀ ಪ್ರಭು ಚವ್ಹಾಣ ಅವರು  ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಔರಾದ ಪಟ್ಟಣದ ತಹಶೀಲ್ ಕಛೇರಿಯ ಆವರಣದಲ್ಲಿ ತಾಲ್ಲೂಕು ಆಡಳಿತದ ವತ...
17/09/2024

ಇಂದು ಶಾಸಕರಾದ ಶ್ರೀ ಪ್ರಭು ಚವ್ಹಾಣ ಅವರು ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಔರಾದ ಪಟ್ಟಣದ ತಹಶೀಲ್ ಕಛೇರಿಯ ಆವರಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಿಜಾಮರ ಹಿಡಿತದಲ್ಲಿದ್ದ ಈ ಪ್ರದೇಶವನ್ನು ವಿಲೀನಗೊಳಿಸಲು ಧೃಡ ನಿರ್ಧಾರ ಕೈಗೊಂಡ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಜಿ ಅವರ ಕೊಡುಗೆಯನ್ನು ಸ್ಮರಿಸಿದರು.





BJP Karnataka Bharatiya Janata Party Bidar Prabhu B Chavan

Warm birthday greetings to Hon'blePrime Minister Sri Narendra Modi Ji.We are privileged for working under your inspiring...
17/09/2024

Warm birthday greetings to Hon'ble
Prime Minister Sri Narendra Modi Ji.

We are privileged for working under your inspiring leadership.You will always be our source of inspiration. Praying for your good health and long life.



Narendra Modi Bharatiya Janata Party (BJP) Bharatiya Janata Party Bidar BJP Karnataka Prabhu B Chavan

1948 ಸಪ್ಟೆಂಬರ್ 17ರಂದು ಹೈದ್ರಾಬಾದ್ ನಿಜಾಮನ ಆಡಳಿತಕ್ಕೊಳಪಟ್ಟಿದ್ದ ಪ್ರದೇಶಗಳು ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರಯತ್ನದಿಂದ ಭಾರತದಲ್ಲಿ ವಿಲೀನ...
17/09/2024

1948 ಸಪ್ಟೆಂಬರ್ 17ರಂದು ಹೈದ್ರಾಬಾದ್ ನಿಜಾಮನ ಆಡಳಿತಕ್ಕೊಳಪಟ್ಟಿದ್ದ ಪ್ರದೇಶಗಳು ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರಯತ್ನದಿಂದ ಭಾರತದಲ್ಲಿ ವಿಲೀನಗೊಂಡ ಈ ದಿನವನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಎಂದು ಆಚರಿಸುತ್ತೇವೆ.

ಕಲ್ಯಾಣ ಕರ್ನಾಟಕ ಜನತೆಗೆ ಕಲ್ಯಾಣ ಕರ್ನಾಟಕ ಉತ್ಸವ ದಿನದ ಶುಭಾಶಯಗಳು.

#ಕಲ್ಯಾಣಕರ್ನಾಟಕ | | |

BJP Karnataka Bharatiya Janata Party Bidar Prabhu B Chavan

ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ ಅವರು ಇಂದಿನ ಪ್ರವಾಸದ ವಿವರ.    BJP Karnataka Bharatiya Janata Party Bidar Prabhu B Chavan
17/09/2024

ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ ಅವರು ಇಂದಿನ ಪ್ರವಾಸದ ವಿವರ.



BJP Karnataka Bharatiya Janata Party Bidar Prabhu B Chavan

16/09/2024
ದೇಶದ ಹೆಮ್ಮೆಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ತ ಭಾರತೀಯ ಜನತಾ ಪಕ್ಷದ ವತಿಯಿಂದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರ...
16/09/2024

ದೇಶದ ಹೆಮ್ಮೆಯ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ತ ಭಾರತೀಯ ಜನತಾ ಪಕ್ಷದ ವತಿಯಿಂದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಾಕ್ಷಿಕ ಅಭಿಯಾನ ಜರುಗಲಿದೆ.
ಈ ಪ್ರಯುಕ್ತ ಭಾರತೀಯ ಜನತಾ ಪಕ್ಷ ಔರಾದ(ಬಾ) ಮಂಡಲ ವತಿಯಿಂದ ಸೆ. 17 ಮಂಗಳವಾರ ರಂದು ಔರಾದ(ಬಾ) ಪಟ್ಟಣದಲ್ಲಿ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

🕉️ಮಹಿಳಾ ಮತ್ತು ರೈತ ಮೋರ್ಚಾದ ವತಿಯಿಂದ ಬೆ. 10.00 ಗಂಟೆಗೆ ಔರಾದನ್ ಆರಾಧ್ಯದೈವ ಉದ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹಾಗೂ ಗೋಪೂಜೆ ಕಾರ್ಯಕ್ರಮ.

🌱🪴 ಯುವ ಮತ್ತು ಓ.ಬಿ.ಸಿ ಮೋರ್ಚಾದ ವತಿಯಿಂದ ತಾಲ್ಲೂಕು ಪಶು ಆಸ್ಪತ್ರೆಯ ಆವರಣದಲ್ಲಿ ಬೆ. 10.15 ಸಸಿ ನೆಡುವ ಕಾರ್ಯಕ್ರಮ.

🍎ಎಸ್.ಸಿ/ಎಸ್.ಟಿ ಹಾಗೂ ಅಲ್ಪಸಂಖ್ಯಾತರ ಮೋರ್ಚಾದ ವತಿಯಿಂದ ಬೆ. 10.30 ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.

🩸ಔರಾದ(ಬಾ) ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಬೆ. 10.45 ರಕ್ತದಾನ ಶಿಬಿರ.
ಬನ್ನಿ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ನಿಮಿತ್ತ ಹಮ್ಮಿಕೊಳ್ಳಲಾಗಿರುವ ಈ ಮೇಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸೋಣ.

#ಸೇವಾಪಾಕ್ಷಿಕ

ಸಮಸ್ತ ಜನತೆಗೆ ಸೃಷ್ಟಿಕರ್ತ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿಯ ಹಾರ್ದಿಕ ಶುಭಾಶಯಗಳು.  BJP Karnataka Prabhu B Chavan
16/09/2024

ಸಮಸ್ತ ಜನತೆಗೆ ಸೃಷ್ಟಿಕರ್ತ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿಯ ಹಾರ್ದಿಕ ಶುಭಾಶಯಗಳು.



BJP Karnataka Prabhu B Chavan

Address


Telephone

+918694981112

Website

Alerts

Be the first to know and let us send you an email when Bidar Viral Updates posts news and promotions. Your email address will not be used for any other purpose, and you can unsubscribe at any time.

Shortcuts

  • Address
  • Telephone
  • Alerts
  • Claim ownership or report listing
  • Want your business to be the top-listed Media Company?

Share