01/04/2024
ಆತ್ಮಹತ್ಯೆಗೆ ಯತ್ನಿಸಿದ ತಾಯಿ ಮತ್ತು ಮಗುವನ್ನು ರಕ್ಷಿಸಿದ #ವೈಟ್ ಫೀಲ್ಡ್ #ಅಗ್ನಿಶಾಮಕ ದಳ ಸಿಬ್ಬಂದಿಗಳು...
ಕುಟುಂಬಿಕ ಕಲಹದಿಂದ ಬೇಸತ್ತು ಪತಿ ಕೆಲಸಕ್ಕೆ ಹೋದಾಗ ಗ್ಯಾಸ್ ಲೀಕ್ ಮಾಡಿಕೊಂಡು ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಮಹಿಳೆ.
ಘಟನೆಗೆ ಸಂಬಂಧಿಸಿದಂತೆ ಪತಿಯಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವ ವೈಟ್ ಫೀಲ್ಡ್ ಪೊಲೀಸರು...
times news