News One1 Bagalkot

  • Home
  • News One1 Bagalkot

News One1 Bagalkot Sachi khabare sabse pahle sabse tez.

Kamala Devi Harris, the first woman, African American and Asian American to hold the vice presidency, the second highest...
23/07/2024

Kamala Devi Harris, the first woman, African American and Asian American to hold the vice presidency, the second highest office in the nation, will likely be the Democratic Party’s Presidential nominee. https://bit.ly/3WcJij2

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ರಾಜಕೀಯ ದುರುದ್ದೇಶದ ಸ್ವಯಂ ಪ್ರೇರಣೆಯಿಂದ ತನಿಖೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯವು, ಪ್ರಕ...
23/07/2024

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ರಾಜಕೀಯ ದುರುದ್ದೇಶದ ಸ್ವಯಂ ಪ್ರೇರಣೆಯಿಂದ ತನಿಖೆ ಕೈಗೆತ್ತಿಕೊಂಡಿರುವ ಜಾರಿ ನಿರ್ದೇಶನಾಲಯವು, ಪ್ರಕರಣದಲ್ಲಿ ಮಾಜಿ ಸಚಿವರಾದ ನಾಗೇಂದ್ರ ಅವರ ಹೆಸರನ್ನು ಹೇಳುವಂತೆ ನಿಗಮದ ಅಧಿಕಾರಿಗಳಿಗೆ ಇನ್ನಿಲ್ಲದ ಕಿರುಕುಳ ನೀಡುತ್ತಿರುವುದು ಅತ್ಯಂತ ಖಂಡನೀಯ.

ಮೊದಲಿಗೆ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನು ಸೃಷ್ಟಿಸುವುದು, ನಂತರ ತಮ್ಮ ಜೀತದಾಳುಗಳಂತಿರುವ ಸಿಬಿಐ, ಇಡಿ ಮೊದಲಾದ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿಸಿ ನಿರಪರಾಧಿಗಳನ್ನು ಅಪರಾಧಿಗಳೆಂದು ಬಿಂಬಿಸಿ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುವುದು, ಈ‌ ಮೂಲಕ ಸುಭದ್ರ ಸರ್ಕಾರವನ್ನು ಅಸ್ಥಿರಗೊಳಿಸುವುದು ಕೇಂದ್ರದ ಬಿಜೆಪಿ ಸರ್ಕಾರ ದೇಶದ ವಿವಿಧ ರಾಜ್ಯಗಳಲ್ಲಿ ಮಾಡಿರುವ ಷಡ್ಯಂತ್ರ. ಅದನ್ನೇ ಇಲ್ಲಿಯೂ ಮಾಡಲು ಹೊರಟಿದೆ.

ಪ್ರಧಾನಿ Narendra Modi ಮತ್ತು
ಗೃಹ ಸಚಿವರಾದ Amit Shah ಅವರೇ,
ನೀವು ಇಡಿ, ಐಟಿ, ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ನಡೆಸುತ್ತಿರುವ ಸೇಡಿನ ರಾಜಕಾರಣವನ್ನು ನಮ್ಮ ಜನ ಗಮನಿಸುತ್ತಿದ್ದಾರೆ.
ಈ ದುಷ್ಕೃತ್ಯಗಳ ಸರಣಿ‌ ಮುಂದುವರಿದರೆ ಜನತೆಯೇ ನಿಮ್ಮ ವಿರುದ್ಧ ಬಂಡೆದ್ದು ಪಾಠ ಕಲಿಸಲು ಸಿದ್ಧರಾಗಬಹುದು.

ಬೇರೆ ರಾಜ್ಯಗಳಲ್ಲಿ ಆಡಿದ ಈ ಕಳ್ಳಾಟವನ್ನು ಕರ್ನಾಟಕದಲ್ಲಿ ಆಡಲು ಮುಂದಾಗಬೇಡಿ.
ಕನ್ನಡಿಗರು ಸಹನೆ, ಸೌಹಾರ್ದತೆಗೆ ಹೆಸರಾದವರಷ್ಟೆ ಅಲ್ಲ, ಅನ್ಯಾಯ, ಮೋಸವನ್ನು ಸಹಿಸದವರು, ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡಬಲ್ಲ ಛಾತಿ ಉಳ್ಳವರು ಕೂಡಾ ಆಗಿದ್ದಾರೆ ಎನ್ನುವುದು ನೆನಪಿರಲಿ. ಎಂದು ತಮ್ಮ್ ಫೇಸ್ಬುಕ್ ಅಕೌಂಟ್ ನಲ್ಲಿ ಬರೆದು ಕೊಂಡಿದ್ದಾರೆ.

Address


Website

Alerts

Be the first to know and let us send you an email when News One1 Bagalkot posts news and promotions. Your email address will not be used for any other purpose, and you can unsubscribe at any time.

Shortcuts

  • Address
  • Alerts
  • Claim ownership or report listing
  • Want your business to be the top-listed Media Company?

Share