
10/01/2025
ನಾಡಿನ ಸಮಸ್ತ ಜನತೆಗೆ ವೈಕುಂಠ ಏಕಾದಶಿ ಹಬ್ಬದ ಹಾರ್ದಿಕ ಶುಭಾಶಯಗಳು. ಮಕರ ಸಂಕ್ರಾಂತಿಯ ಪೂರ್ವದ ಧನುರ್ಮಾಸದ ಈ ಪುಣ್ಯಕಾಲದಲ್ಲಿ ಎಲ್ಲರ ಇಷ್ಟಾರ್ಥಗಳು ಈಡೇರಲಿ. ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ಹಾಗೂ ನೆಮ್ಮದಿ ನೆಲೆಸಲೆಂದು ಪ್ರಾರ್ಥಿಸೋಣ.